ಹೊಸನಗರ ತಾಲೂಕಿನ ಹುಲಿಕಲ್ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಬಡಾ ದೋಸ್ತ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂಬ ವಾರದಿಯಾಗಿದೆ.
ಹೊಸನಗರದಿಂದ ಕುಂದಾಪುರದತ್ತ...
ಶಿವಮೊಗ್ಗ, ನಿಂತಿರುವ ಲಾರಿಗೆ ಖಾಸಗಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಾಗಿದ್ದು 15 ಜನರಿಗೆ ಗಾಯಗಳಾಗಿದೆ. ಇದರಲ್ಲಿ ಐದು ಜನ ಸೀರಿಯಸ್ ಆಗಿದ್ದಾರೆ.
ಗಾಜನೂರಿನ ಬಳಿ ನಿಂತಿದ್ದ ಲಾರಿಗೆ...
ಶಿಕಾರಿಪುರ ರಸ್ತೆ ಪಕ್ಕದ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಹೋದರರು ಸ್ಥಳದಲ್ಲೇ ಮೃತಪಟ್ಟು, ಚಾಲಕ ಗಾಯಗೊಂಡಿರುವ ಘಟನೆ ಪಟ್ಟಣದ ಹೊರವಲಯದ ಕೊಟ್ಟ ಕ್ರಾಸ್ ಬಳಿ ನಡೆದಿದೆ.
ಜೈನುಲ್ಲಾ ಬಿನ್ ಇಬ್ರಾಹಿಂ (26),...
ಶಿವಮೊಗ್ಗ, ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸರಣಿಸಾವಾಗುತ್ತಿದ್ದು ಜನರಿಗೆ ಆತಂಕ ಎದುರಾಗಿದೆ.
ಈ ಮಧ್ಯೆ ಶಿವಮೊಗ್ಗದಲ್ಲಿ ಹೃದಯಾಘಾತಕ್ಕೆ 34 ವರ್ಷದ ಯುವಕ ಬಲಿಯಾಗಿದ್ದಾನೆ.ಭದ್ರಾವತಿ ತಾಲ್ಲೂಕಿನ ಮತ್ತಿಘಟ್ಟ ಗ್ರಾಮದ ದಿನೇಶ್ ಸಾವನ್ನಪ್ಪಿದ ಯುವಕ.
ಕೂಲಿ ಕೆಲಸ ಮಾಡಿಕೊಂಡು...
ಕಾಡಾನೆ ದಾಳಿಗೆ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬನ್ನೂರು ಬಳಿ ಬುಧವಾರ ರಾತ್ರಿ ನಡೆದಿದೆ.
ಮೃತ ಮಹಿಳೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮೂಲದ ಅನಿತಾ (25), ಕಾಫಿತೋಟದಲ್ಲಿ ಕೆಲಸ ಮಾಡಿಕೊಂಡು...