ವೀರಕಂಭ ಗ್ರಾಮದ ಕೆಲಿಂಜದಲ್ಲಿ ಮಿನಿ ಟಿಪ್ಪರ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಚಾಲಕ ಮೃತಪಟ್ಟಿದ್ದು, ಆತನ ಸಹೋದರಿ ಮತ್ತು ಮಗು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಮೃತ ಚಾಲಕನನ್ನು ಅನಂತಾಡಿ...
ಮಳೆಯಿಂದ ರಕ್ಷಣೆಗಾಗಿ ಮರದ ಕೆಳಗೆ ನಿಂತಿದ್ದಾಗ ಮರ ಉರುಳಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಲಿಂಗಸೂಗೂರು ತಾಲ್ಲೂಕು ಮುದಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ.ರಮೇಶ ಗುಡದಪ್ಪ (25...
ಭದ್ರಾವತಿಯ ದೇವಸ್ಥಾನದಲ್ಲಿ ನೆನ್ನೆ ದಿವಸ ಪೂಜೆ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ಹನುಮಂತಪ್ಪ ಕಾಲೊನಿಯ ಅರ್ಚಕ ಬಿ.ಕೆ. ಲಕ್ಷ್ಮೀಕಾಂತ (50) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಪೂಜೆ ಮುಗಿಸಿ ಮನೆಗೆ ಹೋಗುವಾಗ...
ಸಾಗರ ಸಮೀಪದ ವರದಹಳ್ಳಿಯ ಗುಡ್ಡದ ಮೇಲೆ ನಿನ್ನೆ ದಿನ ಸೋಮವಾರ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.
ಮೃತಪಟ್ಟವರನ್ನು ಮಾರ್ಕೆಟ್ ರಸ್ತೆಯಲ್ಲಿ ಚಿನ್ನಾಭರಣ ಉದ್ಯಮ ನಡೆಸುತ್ತಿದ್ದ ನಿತಿನ್ ಶೇಟ್ (34) ಎಂದು...
ಶಿವಮೊಗ್ಗ ಗ್ರಾಮಾಂತರದ ಬೇಡರ ಹೊಸಹಳ್ಳಿ ಕ್ರಾಸ್ನಲ್ಲಿ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ಯುವಕನನ್ನು ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ ಮೆಡಿಕಲ್...