ಶಿವಮೊಗ್ಗ ಗ್ರಾಮಾಂತರದ ಶಿವಮೊಗ್ಗದಿಂದ ಸಾಗರ ತೆರಳುವಾಗ ಸಿಗುವ ಕೋಣೆ ಹೊಸೂರು-ತುಪ್ಪೂರು ಬಳಿ ರಸ್ತೆ ಅಪಘಾತ ಸಂಭವಿಸಿದ್ದು ತಾಯಿ ಮತ್ತು ಮೂರು ವರ್ಷದ ಮಗು ಸಾವನ್ನಪ್ಪಿದರೆ, ಪತಿ ಮತ್ತೋರ್ವ ಮಗು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತರೀಕೆರೆಯ...
ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮಗುವೊಂದು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಮೃತ ಮಗುವಿನ ಕುಟುಂಬಸ್ಥರು ನಿನ್ನೆ ಆಸ್ಪತ್ರೆ...
ನಾಯಿಗಳ ದಾಳಿಯಿಂದ ನಿತ್ರಾಣಗೊಂಡಿದ್ದ ಜಿಂಕೆಯನ್ನು ರಕ್ಷಿಸಲು ಸ್ಥಳೀಯರು ನಡೆಸಿದ ಪ್ರಯತ್ನದ ನಡುವೆಯೂ ಜಿಂಕೆ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಗ್ತಿಹಳ್ಳಿ ಬಳಿ ನಡೆದಿದೆ.
ಸೋಮವಾರ ಬೆಳಿಗ್ಗೆ ಕಾಣಿಸಿಕೊಂಡ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಾಡಿಸಿದ್ದವು. ಈ ವೇಳೆ...
ಬಯಲು ಬಹಿರ್ದೆಸೆಗೆ ಹೋಗುವಾಗ ಸಿಡಿಲು ಬಡಿದು ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ ಘಟನೆ ದೇವದುರ್ಗ ತಾಲ್ಲೂಕು ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ.ಯಲ್ಲಮ್ಮ ಶಿವಪ್ಪ (55) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.ಸಂಜೆ ಧಾರಾಕಾರ ಮಳೆ ಪ್ರಾರಂಭವಾಗಿದೆ.ಬಯಲು ಬಹಿರ್ದೆಸೆಗೆ...
ಸಂಜೆ ಸುರಿದ ಧಾರಾಕಾರ ಮಳೆಗೆ ಸಿಡಿಲು ಬಡಿದು ಕುರಿಗಾಹಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಅರಕೇರಾ ತಾಲ್ಲೂಕಿನ ಭೋಗಿ ರಾಮನ ಗುಂಡ ಗ್ರಾಮದಲ್ಲಿ ನಡೆದಿದೆ.
ಹನುಮಗೌಡ ಬಾಲಪ್ಪ ನಾಯಕ ಮುದಕಿ (16) ಮೃತಪಟ್ಟಿರುವ ಕುರಿಗಾಹಿ...