ಉತ್ತರ ಪ್ರದೇಶ | ದೆಹಲಿ-ಬರೇಲಿ ಹೆದ್ದಾರಿಯಲ್ಲಿ ಬಸ್‌ಗಳು ಮುಖಾಮುಖಿ; ಮೂವರು ಸಾವು, 49 ಮಂದಿಗೆ ಗಾಯ

ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸಾವನ್ನಪ್ಪಿ ಸುಮಾರು 49 ಪ್ರಯಾಣಿಕರು ಗಾಯಗೊಂಡಿರುವ ಘಟನೆ ದೆಹಲಿ-ಬರೇಲಿ ಹೆದ್ದಾರಿಯ ಮಿಲಾಕ್ ಪ್ರದೇಶದಲ್ಲಿ ಸೋಮವಾರ ಮುಂಜಾನೆ ನಡೆದಿದೆ ಎಂದು...

ಚೀನಾ | ಶಾಪಿಂಗ್ ಸೆಂಟರ್‌ನಲ್ಲಿ ಬೆಂಕಿ ಅವಘಡ; 14 ಮಂದಿ ಸಾವು

ಚೀನಾದ ನೈಋತ್ಯ ಭಾಗದಲ್ಲಿರುವ ಸಿಚುವಾನ್ ಪ್ರಾಂತ್ಯದ ಡಿಪಾರ್ಟ್‌ಮೆಂಟ್ ಸ್ಟೋರ್‌ನಲ್ಲಿ ಬುಧವಾರ ಸಂಜೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಚೀನಾದ ಮಾಧ್ಯಮಗಳು ಗುರುವಾರ ಮುಂಜಾನೆ ವರದಿ ಮಾಡಿದೆ. ಝಿಗಾಂಗ್ ನಗರದ...

ಅಸ್ಸಾಂ ಪ್ರವಾಹ | ನೀರಿನ ಮಟ್ಟ ಇಳಿಕೆ, ಮೃತರ ಸಂಖ್ಯೆ 109ಕ್ಕೆ ಏರಿಕೆ

ಅಸ್ಸಾಂ ಪ್ರವಾಹ ಸ್ಥಿತಿ ನಿಯಂತ್ರಣಕ್ಕೆ ಬರುತ್ತಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ನೀರಿನ ಮಟ್ಟ ವೇಗವಾಗಿ ಕಡಿಮೆಯಾಗುತ್ತಿದೆ. ಅಸ್ಸಾಂನಲ್ಲಿ ಸೋಮವಾರ ಪ್ರವಾಹ ಪರಿಸ್ಥಿತಿ ಗಮನಾರ್ಹವಾಗಿ ಸುಧಾರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುವಾಹಟಿಯಲ್ಲಿರುವ ಭಾರತೀಯ ಹವಾಮಾನ ಇಲಾಖೆಯ...

ಗುಜರಾತ್ | ನಾಲ್ವರು ಮಕ್ಕಳ ಸಾವು; ಚಂಡೀಪುರ ವೈರಸ್ ಸೋಂಕು ಶಂಕೆ

ಗುಜರಾತ್‌ನ ಸಬರ್‌ಕಾಂತ ಜಿಲ್ಲೆಯಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದು ಚಂಡೀಪುರ ವೈರಸ್ ಸೋಂಕು ಶಂಕೆ ವ್ಯಕ್ತವಾಗಿದೆ. ಇನ್ನೂ ಇಬ್ಬರು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಶನಿವಾರ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇಬ್ಬರು ಮಕ್ಕಳು ಜಿಲ್ಲೆಯ ಹಿಮ್ಮತ್‌ನಗರದ...

ಅಪರ್ಣಾ ಮತ್ತು ಕ್ಯಾನ್ಸರ್ | ಜನರನ್ನು ಕಾಡುತ್ತಿರುವ ಅನಿರೀಕ್ಷಿತ ಸಾವುಗಳು

ಕ್ಯಾನ್ಸರ್ ಮತ್ತು ಆ ರೀತಿಯ ಮಾರಣಾಂತಿಕ ಖಾಯಿಲೆಗಳು ಬರದಂತೆ ತಡೆಯಲು ವೈದ್ಯಕೀಯ ಕ್ಷೇತ್ರ ಹೆಚ್ಚು ಶ್ರಮಪಡಬೇಕು. ಆದರೆ ಖಾಯಿಲೆ ಬಂದ ನಂತರ ಅದನ್ನು ಸ್ವೀಕರಿಸುವ ಮನಸ್ಥಿತಿ ತೀರಾ ಖಾಸಗಿಯಾದದ್ದು. ನಮ್ಮ ನಿಜವಾದ ಜ್ಞಾನದ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಸಾವು