ರಾಮನಗರ | ಜಿಪ್‌ಲೈನ್ ಆಡುವಾಗ ತಂತಿ ತುಂಡಾಗಿ ನರ್ಸ್‌ ಸಾವು ; ಜಂಗಲ್ ಟ್ರೈಲ್ ರೆಸಾರ್ಟ್‌ಗೆ ಬೀಗ

ಹಾರೋಹಳ್ಳಿ ತಾಲೂಕಿನ ಗೊಟ್ಟಿಗೆಹಳ್ಳಿಯಲ್ಲಿ ಜಂಗಲ್‌ ಟ್ರೈಲ್ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ಆಡುವಾಗ ತಂತಿ ತುಂಡಾಗಿ 35 ವರ್ಷದ ನರ್ಸ್‌ವೊಬ್ಬರು ಮೇ 18ರಂದು ಸಾವನ್ನಪ್ಪಿದ್ದರು. ಪ್ರವಾಸೋದ್ಯಮ ಇಲಾಖೆಯ ಅನುಮತಿ ಪಡೆಯದೇ ಅಕ್ರಮವಾಗಿ ರೆಸಾರ್ಟ್‌ ನಡೆಸುತ್ತಿದ್ದ ಹಿನ್ನೆಲೆ,...

ಜಾರ್ಖಂಡ್| ಇನ್‌ಸ್ಟಾ ರೀಲ್ಸ್ ಮಾಡಲು 100 ಅಡಿ ಎತ್ತರದಿಂದ ನೀರಿಗೆ ಜಿಗಿದ ಯುವಕ ಸಾವು

ಇನ್‌ಸ್ಟಾಗ್ರಾಂ ರೀಲ್ಸ್ ಮಾಡಲು ಹೋಗಿ ಯುವಕನೋರ್ವ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಜಾರ್ಖಂಡ್‌ನ ಸಾಹಿಬ್‌ಗಂಜ್ ಜಿಲ್ಲೆಯಲ್ಲಿ ನಡೆದಿದೆ. 18 ವರ್ಷದ ಯುವಕ ತೌಸಿಫ್ ಇನ್‌ಸ್ಟಾಗ್ರಾಮ್ ರೀಲ್ ಮಾಡಲು ಎತ್ತರದಿಂದ ಆಳವಾದ ನೀರಿಗೆ ಹಾರಿ ನೀರಿನಲ್ಲಿ...

ಬೆಂಗಳೂರು | ಮನೆಯಲ್ಲೇ ಬಿಟ್ಟು ಕೆಲಸಕ್ಕೆ ತೆರಳಿದ ದಂಪತಿ: ನೀರಿನ ಸಂಪ್‌ಗೆ ಬಿದ್ದು ಮಗು ಸಾವು

ಸಂಪ್‌ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕೆ.ಆರ್.​ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಪ್ಪ ನಗರದ ವಿಶಾಲ್ ಮಾರ್ಟ್ ಮುಂಭಾಗ ನಡೆದಿದೆ. ಸುಬೀನ್ ಸಾವನ್ನಪ್ಪಿರುವ ಬಾಲಕ. ನೇಪಾಳ ಮೂಲದ ದಂಪತಿಯ ಪುತ್ರ....

ಚಾರ್‌ ಧಾಮ್ ಯಾತ್ರೆ| ಯಾತ್ರಿಕರ ಸಂಖ್ಯೆ ದುಪ್ಪಟ್ಟು; ಮೊದಲ ಐದು ದಿನಗಳಲ್ಲಿ 11 ಸಾವು

ಉತ್ತರಾಖಂಡದಲ್ಲಿ ಚಾರ್ ಧಾಮ್ ಯಾತ್ರೆ ಮೇ 10ರಂದು ಪ್ರಾರಂಭವಾಗಿದ್ದು ಪ್ರಸ್ತುತ ಯಾತ್ರಿಕರ ಪ್ರಮಾಣವು ದುಪ್ಪಟ್ಟಾಗಿದೆ. ಮೊದಲ ಐದು ದಿನಗಳಲ್ಲಿ 11 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ವರದಿ ಮಾಡಿದೆ. ಯಾವುದೇ ವೈದ್ಯಕೀಯ ಸ್ಥಿತಿಯ,...

ಬೆಂಗಳೂರು | ಬಾತ್ ರೂಮ್‌ನಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ

ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ತನ್ನ ಮನೆಯ ಬಾತ್‌ ರೂಮ್‌ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡದಿದೆ. ಮನೆಯ ಬಾತ್‌ ರೂಮ್‌ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಸಾವು