ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಹಾಲಂದೂರು ಗ್ರಾಮದಲ್ಲಿ ಪ್ರಕೃತಿಯ ಸೌಂದರ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲು ಹೋದ ಯುವಕ ಕಾಲು ಜಾರಿ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.
ಮೃತ ಯುವಕ ಪ್ರತಿಕ್ (30), ಎನ್ನಲಾಗಿದೆ....
ಸಿಂಧನೂರು ತಾಲ್ಲೂಕಿನ ತುರುವಿಹಾಳ ಪಟ್ಟಣದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ದನಗಳ ಶೆಡ್ಗೆ ಬೆಂಕಿ ಹೊತ್ತಿಕೊಂಡು ನಾಲ್ಕು ಎಮ್ಮೆ, ಓರ್ವ ಎತ್ತು ಸಾವನ್ನಪ್ಪಿದ್ದು, ಎರಡು ಎಮ್ಮೆ, ಎರಡು ಕುರಿ, ಗಾಯಗೊಂಡ ಘಟನೆ ನಡೆದಿದೆ.
ತುರುವಿಹಾಳ ಪಟ್ಟಣದ ಶರಣಪ್ಪ...
ಹೆರಿಗೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಅವಳಿ ಗಂಡು ಮಕ್ಕಳು ಮೃತಪಟ್ಟಿರುವ ಘಟನೆ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ರಿಮ್ಸ್) ಆಸ್ಪತ್ರೆಯಲ್ಲಿ ಭಾನುವಾರ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ವೈದ್ಯರು ಹಾಗೂ ಸಿಬ್ಬಂದಿ ನಿರ್ಲಕ್ಷ್ಯ...
ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ವ್ಯಾಪ್ತಿಯಲ್ಲಿ ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದರಿಂದ ಎರಡು ಜಾನುವಾರುಗಳು ಮೃತಪಟ್ಟಿವೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ವ್ಯಕ್ತಿಯ ವಿರುದ್ಧ...
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದ ವಿಲ್ಪುರಂ–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಗ್ರಾಮದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹಳಿಲ್ ಗದ್ದೆ ಗ್ರಾಮದ ನಿವಾಸಿಗಳಾದ...