ಛತ್ತೀಸ್ಗಢದ ದುರ್ಗ್ ಜಿಲ್ಲೆಯ ಕುಮ್ಹಾರಿ ಪ್ರದೇಶದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 12 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಂಗಳವಾರ ರಾತ್ರಿ 8.30 ಕ್ಕೆ ಈ...
ಖಾಸಗಿ ಹೊಟೇಲ್ವೊಂದರ 19ನೇ ಮಹಡಿಯಿಂದ ಜಿಗಿದು ತಮಿಳುನಾಡು ಮೂಲದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಸೋಮವಾರ ನಡೆದಿದೆ ಎಂಬುದು ವರದಿಯಾಗಿದೆ.
ತಮಿಳುನಾಡಿನ ಸೇಲಂ ಮೂಲದ 27 ವರ್ಷದ ಯುವಕ...
ತಮಾಷೆ ಮಾಡಲು ಹೋಗಿ ತನ್ನ ಸ್ನೇಹಿತನ ಗುದನಾಳಕ್ಕೆ 'ಏರ್ ಪ್ರೆಶರ್ ಪೈಪ್'ನಿಂದ ಗಾಳಿ ಬಿಟ್ಟ ಪರಿಣಾಮ ಒತ್ತಡ ಹೆಚ್ಚಾಗಿ ದೇಹದೊಳಗಿನ ಕರುಳು ಛಿದ್ರವಾಗಿದ್ದು, ಯುವಕ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ವರ್ಷ ಅಂದರೆ, 2023ರಲ್ಲಿ 883 ಮಾರಣಾಂತಿಕ ಅಪಘಾತಗಳು ಸಂಭವಿಸಿದ್ದು, ಈ ಅಪಘಾತಗಳಲ್ಲಿ 913 ಜನ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಪೈಕಿ ಪುರುಷರೇ ಅಧಿಕವಾಗಿದ್ದಾರೆ ಎಂದು ವರದಿಯೊಂದು ಹೇಳಿದೆ.
ಮೃತಪಟ್ಟವರಲ್ಲಿ ಬಹುತೇಕರು...
ಖಾಸಗಿ ಬ್ಯಾಂಕ್ ಕಿರುಕುಳಕ್ಕೆ ಬೇಸತ್ತು ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದ 3ನೇ ಹಂತದಲ್ಲಿ ನಡೆದಿದೆ.
ತಾಯಿ ಸುಕನ್ಯಾ (48), ಮಕ್ಕಳಾದ ನಿಖಿತ್(28), ನಿಶ್ಚಿತ್(26) ಮೃತ ದುರ್ದೈವಿಗಳು....