ಬೆಂಗಳೂರು | ಲಾರಿಗೆ ಕಾರು ಢಿಕ್ಕಿ ಇಬ್ಬರು ಸ್ಥಳದಲ್ಲೇ ಸಾವು: ಮೂವರ ಸ್ಥಿತಿ ಗಂಭೀರ

ಲಾರಿಗೆ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರು ಉತ್ತರ ತಾಲೂಕಿನ ನೈಸ್ ರಸ್ತೆಯಲ್ಲಿ ನಡೆದಿದೆ. ಓರ್ವ ಮೃತರನ್ನು ಚುಂಚಘಟ್ಟ ನಿವಾಸಿ ಮಂಜುನಾಥ್ (52) ಎಂದು ಗುರುತಿಸಲಾಗಿದ್ದು, ಇನ್ನೊಬ್ಬರ ಗುರುತು...

ನೈಜೀರಿಯಾದಲ್ಲಿ ಜನಾಂಗೀಯ ಹಿಂಸಾಚಾರ; 160 ಮಂದಿ ಸಾವು

ನೈಜೀರಿಯಾದ ಜನಾಂಗೀಯ ಹಿಂಸೆ ಭುಗಿಲೆದ್ದಿದೆ. ದೇಶದ ಹಲವು ಹಳ್ಳಿಗಳಲ್ಲಿ ಶಸ್ತ್ರಸಜ್ಜಿತ ಗುಂಪುಗಳು ನಡೆಸಿದ ಗುಂಡಿನ ದಾಳಿಯಿಂದ ಒಟ್ಟು 160 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತು ಸ್ಥಳೀಯಾಡಳಿತ ಪ್ರಕಟಣೆ ಹೊರಡಿಸಿದೆ. ಶಸ್ತ್ರಸಜ್ಜಿತ ಗುಂಪುಗಳು ಕೆಲವು ಬುಡಕಟ್ಟುಗಳಿಗೆ...

ಬೆಂಗಳೂರಿನಲ್ಲಿ ಕೊರೋನಾದಿಂದ ಒಂದು ಸಾವು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ನೆರೆಯ ಕೇರಳದಲ್ಲಿ ಕೊರೋನಾದಿಂದ ಓರ್ವ ರೋಗಿ ಸಾವನ್ನಪ್ಪಿದ್ದ ಪ್ರಕರಣ ಸುದ್ದಿಯಾಗುತ್ತಿದ್ದಂತೆಯೇ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಈ ನಡುವೆ ಕಳೆದ ಐದು ದಿನಗಳ ಹಿಂದೆ ಬೆಂಗಳೂರಿನಲ್ಲೂ ಕೂಡ ಓರ್ವ ರೋಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಈ ಬಗ್ಗೆ...

ಉತ್ತರ ಕನ್ನಡ | ಬಸ್‌ ಮತ್ತು ಕಾರು ನಡುವೆ ಅಪಘಾತ; ಸ್ಥಳದಲ್ಲೇ ನಾಲ್ವರ ಸಾವು

ಕಾರು ಮತ್ತು ಸರ್ಕಾರಿ ಬಸ್​ನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಒಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಬಂಡಲದಲ್ಲಿ ಶುಕ್ರವಾರ(ಡಿ.08) ನಡೆದಿದೆ. ಶಿರಸಿಯಿಂದ ಕುಮಟಾ ಕಡೆಗೆ...

ಬೆಂಗಳೂರು | ಪ್ರೀತಿ ನಿರಾಕರಣೆ; ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾದ ಯುವಕ

ಬೇರೊಬ್ಬರ ಜತೆಗೆ ನಿಶ್ಚಿತಾರ್ಥವಾದ ಬಳಿಕ ಐದಾರು ವರ್ಷದ ಪ್ರೀತಿಯನ್ನು ಕಡೆಗಣಿಸುತ್ತಿದ್ದಕ್ಕೆ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾದ ಘಟನೆ ಬೆಂಗಳೂರಿನ ಕೆಂಗೇರಿಯ ಕೊಡಿಗೆಪಾಳ್ಯದಲ್ಲಿ ನಡೆದಿದೆ. ಡಿ.6ರ ರಾತ್ರಿ ಈ ಘಟನೆ ನಡೆದಿದೆ....

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಸಾವು