ರಾಜಧಾನಿ ಬೆಂಗಳೂರಿನ ವಿನ್ಸೆಂಟ್ ಪೆಲ್ಲೋಟಿ ಕಾಲೇಜಿನ ವಿದ್ಯಾರ್ಥಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮಾರ್ವೇಶ್(19) ಮೃತಪಟ್ಟ ವಿದ್ಯಾರ್ಥಿ. ಇವರು ನಗರದ ವಿನ್ಸೆಂಟ್ ಪೆಲ್ಲೋಟಿ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದರು.
ಮಾರ್ವೇಶ್ ವಾಂತಿ ಮಾಡಿಕೊಂಡು ಅಸ್ವಸ್ಥನಾಗಿದ್ದಾನೆ ಎಂದು...