ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಮೇಗುಂದ ಹೋಬಳಿ ಅಗಳಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎತ್ತಿನಟ್ಟಿ, ದಿಟ್ಟೆಕೊಪ್ಪ ಗ್ರಾಮದ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕಾಡುಕೋಣ ತಿವಿದು ಸಾಯಿಸಿರುವ ಘಟನೆ ಮಂಗಳವಾರ ನಡೆದಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು |...
ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕಾಫಿ ಎಸ್ಟೇಟ್ ನಲ್ಲಿ ಮರದಿಂದ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿ ತರೀಕೆರೆ ಮೂಲದ (53), ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದ್ದು, ಇವರು ಜೀವನೋಪಾಯಕ್ಕಾಗಿ ಕಳಸಕ್ಕೆ...
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಗೂರಮಾರನಹಳ್ಳಿ ವಾರ್ಡ್ನಲ್ಲಿ ಆಸ್ತಿ ಮಾರಾಟದ ವಿಚಾರವಾಗಿ ತಂದೆ-ಮಗನ ನಡುವೆ ಜಗಳ ದುರಂತದಲ್ಲಿ ಅಂತ್ಯಗೊಂಡಿದ್ದು, ತಂದೆಯನ್ನು ಕೊಲೆಗೈದ ಪುತ್ರ ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನಿವೃತ್ತ...
ತಾಲ್ಲೂಕಿನ ಉಮಲೂಟಿ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಕಾಲುಜಾರಿ ಬಿದ್ದು ಯುವ ವಕೀಲರೊಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತರನ್ನು ಅನೀಪ ಬೀರಮಲ್ಲಪ್ಪ ನಾಯ್ಕರ (30) ಎಂದು ಗುರುತಿಸಲಾಗಿದೆ. ಗ್ರಾಮದ ಕೃಷಿ ಹೊಂಡಕ್ಕೆ ಕುರಿಗಳಿಗೆ ಮೈ...
ತಾಲ್ಲೂಕಿನ ಹಂಚಿನಾಳ ಕ್ಯಾಂಪಿನಲ್ಲಿ ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.
ಮೃತ ಮಗುವನ್ನು ಅನಂ ಅಬ್ದುಲ್ ರಜಾಕ್ (1½) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ,...