ಮೈಸೂರು | ಕನ್ನಡ ಇರುವ ತನಕ ಎಸ್. ಎಲ್. ಭೈರಪ್ಪ ಇರುತ್ತಾರೆ : ಜಯಪ್ಪ ಹೊನ್ನಾಳಿ

ಮೈಸೂರು ನಗರದ ನ್ಯಾಯಾಲಯದ ಮುಂಭಾಗದಲ್ಲಿರುವ ಮಹಾತ್ಮ ಗಾಂಧಿ ಪುತ್ಥಳಿ ಎದುರು ಕನ್ನಡಾಂಬೆ ರಕ್ಷಣಾ ವೇದಿಕೆ ಅಧ್ಯಕ್ಷರಾದ ಬಿ.ಬಿ.ರಾಜಶೇಖರ್ ನೇತೃತ್ವದಲ್ಲಿ ಲೇಖಕರಾದ ಎಸ್.ಎಲ್.ಭೈರಪ್ಪ ಅವರ ಭಾವಚಿತ್ರ ಹಿಡಿದು, ಮೋಂಬತ್ತಿ ಹಚ್ಚಿ ಸಂತಾಪ ಸೂಚಿದರು. ಇದೇ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ ವತಿಯಿಂದ ಮನೆಯಂಗಳದಿ ಶ್ರಾವಣ ಸಂಜೆ ಕಾರ್ಯಕ್ರಮವನ್ನು ಆಯೋಜಿಸಿದರು. ಸಾಹಿತಿ ಮನಸುಳಿ ಮೋಹನ್‌ ಮಾತನಾಡಿ " ಸಮಾಜ ದಲ್ಲಿನ ಅಂಕು-ಡೊಂಕು, ಮೌಡ್ಯ, ಜಾತಿ-ಧರ್ಮಗಳ ನಡುವಿನ...

ಒಳಮೀಸಲಾತಿ | ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಾಹಿತಿ ದೇವನೂರ ಮಹಾದೇವ ಬಹಿರಂಗ ಪತ್ರ

ಜಸ್ಟಿಸ್‌ ದಾಸ್ ಆಯೋಗವು ಒಳಮೀಸಲಾತಿ ಕುರಿತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆ ವರದಿ ಆಧರಿಸಿ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ದಲಿತ ಸಮುದಾಯ ಹೋರಾಟ ನಡೆಸುತ್ತಿದೆ. ವರದಿಯಲ್ಲಿ ಕೆಲವು ಲೋಪಗಳಿವೆ ಎಂದು ಆಕ್ಷೇಪಣೆಗಳೂ ವ್ಯಕ್ತವಾಗುತ್ತಿವೆ....

ಚಿತ್ರದುರ್ಗ | ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮಿಗಳ ಜೀವನ ಚರಿತ್ರೆ ತಿರುಕಯಾನ ಇಂಗ್ಲೀಷ್ ಆವೃತ್ತಿ ಜರ್ನಿ ಆಫ್ ಎ ಯೋಗ ಮಾಸ್ಟರ್ ಲೋಕಾರ್ಪಣೆ

ಶ್ರೀ ರಾಘವೇಂದ್ರ ಸ್ವಾಮಿಗಳ ಜೀವನ ಚರಿತ್ರೆ ಕುರಿತು ಆರ್ಥಿಕ ಚಿಂತಕ ಮತ್ತು ಸಾಹಿತಿ ಡಾ. ಜಿ. ಎನ್. ಮಲ್ಲಿಕಾರ್ಜುನಪ್ಪ ರಚಿಸಿದ್ದ 'ತಿರುಕಯಾನ' ನಾಟಕದ ಇಂಗ್ಲಿಷ್ ಆವೃತ್ತಿ (Journey of a Yoga Master)...

ಕೊಡಗು | ದೀಪಾರಿಂದ ಸೃಜನಾತ್ಮಕ ಅನುವಾದದ ಹೊಸ ಪಥ ಸೃಷ್ಟಿ : ಜ. ನಾ. ತೇಜಶ್ರೀ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘ ಮತ್ತು ಮಡಿಕೇರಿ ತಾಲೂಕು ಕಸಾಪ ಸಂಯುಕ್ತಾಶ್ರಯದಲ್ಲಿ ನಗರದ ರೆಡ್ ಬ್ರಿಕ್ಸ್ ನ ಸತ್ಕಾರ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಬೂಕರ್...

ಜನಪ್ರಿಯ

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...

Tag: ಸಾಹಿತಿ