ತುರುವೇಕೆರೆ | ತಾಯಿಯನ್ನು ಸಾಕಲಾರದಷ್ಟು ಕಟುಕ ನಾನಲ್ಲ : ಎಲ್.ಮಂಜಯ್ಯಗೌಡ

ಮನೆ ಅಂದ ಮೇಲೆ ಒಂದಲ್ಲಾ ಒಂದು ಸಮಸ್ಯೆ ಇರುತ್ತೆ. ಎಲ್ಲರ ಮನೆಯಲ್ಲಿ ಇದ್ದ ಹಾಗೇ ನಮ್ಮ ಮನೆಯನ್ನೂ ಸಮಸ್ಯೆ ಆಗಿದೆ. ನಾನು ನನ್ನಮ್ಮ ಸುಮಾರು ಮೂವತ್ತು ವರ್ಷಗಳಿಗೂ ಹೆಚ್ಚು ಕಾಲ ನೋಡಿಕೊಂಡಿದ್ದೇನೆ. ಅವರಿಗೆ...

ತುರುವೇಕೆರೆ | ಸರೋಜಿನಿ ಮಹಿಷಿ ವರದಿ ಅನುಷ್ಠಾನಗೊಳಿಸಲು ಹಿರಿಯ ಸಾಹಿತಿ ಎಸ್.ಜಿ.ಸಿದ್ದರಾಮಯ್ಯ ಆಗ್ರಹ

ರಾಜ್ಯದಲ್ಲಿ ಕನ್ನಡ ಡಿಂಡಿಮ ಬಾರಿಸಬೇಕೆಂದರೆ ಡಾ. ಸರೋಜಿನಿ ಮಹಿಷಿ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬೇಕೆಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಒತ್ತಾಯಿಸಿದರು.  ತುರುವೇಕೆರೆ ತಾಲೂಕಿನ ದಬ್ಬೇಘಟ್ಟದ ಶ್ರೀ ಕಾಲಭೈರವೇಶ್ವರ ದೇವಾಲಯದ ಆವರಣದಲ್ಲಿ ಕನ್ನಡ...

ತುರುವೇಕೆರೆ | ಹೆತ್ತಮ್ಮನಿಗೇ ತುತ್ತು ಅನ್ನ ಹಾಕದವನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷನಾಗಿ ಏನು ಬೋಧನೆ ಮಾಡ್ತಾನೆ : ಸಣ್ಣಮ್ಮ

ಹೆತ್ತಮ್ಮ ನಾನು. ನನಗೇ ಒಂದು ತುತ್ತು ಅನ್ನ ಹಾಕದೇ, ನನ್ನನ್ನು ಮನೆಯಿಂದ ಹೊರಗೆ ಹಾಕಿದವನು ಅವನು. ನನ್ನ ಕತ್ತು ಹಿಡಿದು ಮನೆಯಿಂದ ಆಚೆ ಹಾಕಿದವನು ಅವನು. ನೀನು ತಾಯಿ ಅಲ್ಲ. ನಾಯಿ ಅಂದವನು...

ಈ ದಿನ ಸಂಪಾದಕೀಯ | ಸಾಹಿತ್ಯ ಸಮ್ಮೇಳನ; ಮಹಿಳಾ ಪ್ರಾತಿನಿಧ್ಯಕ್ಕೆ ಇನ್ನೆಷ್ಟು ಕಾಲ ಕಾಯಬೇಕು?

ಇದುವರೆಗೆ 86 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು ನಡೆದಿವೆ. ಕೇವಲ ನಾಲ್ವರು ಮಹಿಳೆಯರು ಸಮ್ಮೇಳನದ ಅಧ್ಯಕ್ಷ ಗಾದಿ ಏರಿದ್ದಾರೆ. ಮಿಕ್ಕಂತೆ  82 ಸಮ್ಮೇಳನಗಳಲ್ಲಿ ಪುರುಷರೇ ಅಧ್ಯಕ್ಷರಾಗಿದ್ದಾರೆ. ಪ್ರತಿ ವರ್ಷ ನಡೆಯುವ ಸಾಹಿತ್ಯ...

ಮಂಡ್ಯ| ಸ್ವಾಮೀಜಿಗಳು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದರೆ ಸಮಾಜವನ್ನು ಹಿಂದಕ್ಕೆಳೆದಂತೆ

ಸಮ್ಮೇಳನದ ಅಧ್ಯಕ್ಷಗಿರಿಯನ್ನು ಮಠಾಧೀಶರಿಗೆ ನೀಡಿದರೆ ಬಲಿಷ್ಠ ಜಾತಿಯವರಿಗೆ ಮಾತ್ರ ಅವಕಾಶ ಸಿಗುತ್ತದೆ. ಸಾಹಿತಿಗಳನ್ನು ಹೊರತುಪಡಿಸಿ ಇಂಥವರಿಗೆ ಅವಕಾಶ ಮಾಡಲೇಬಾರದು. ಮಠದ ಹೆಸರಲ್ಲಿ ತಿಂಗಳು, ತಿಂಗಳು ಪತ್ರಿಕೆ ಬರುತ್ತೆ ಅಂತ ಇವರೆಲ್ಲ ಸಾಹಿತಿಗಳಾಗುತ್ತಾರಾ? ಸಾಹಿತ್ಯೇತರರು...

ಜನಪ್ರಿಯ

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ ಸಚಿವಾಲಯದ ಎಚ್ಚರಿಕೆಯ ಹಿಂದಿನ ವಾಸ್ತವ

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ...

2025ರಲ್ಲಿ ಸಂಬಂಧಿಕರಿಂದಲೇ ಪ್ರತಿ ಗಂಟೆಗೆ ಐವರು ಮಹಿಳೆಯರ ಹತ್ಯೆ: ವಿಶ್ವಸಂಸ್ಥೆ ವರದಿ

2025ರಲ್ಲಿ ಜಗತ್ತಿನಾದ್ಯಂತ 47,000ಕ್ಕೂ ಹೆಚ್ಚು ಮಹಿಳೆಯರು ಹಾಗೂ ಬಾಲಕಿಯರು ತಮ್ಮ ಸಂಗಾತಿ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ ಆರೋಗ್ಯ ಕೇಂದ್ರ

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು...

Tag: ಸಾಹಿತ್ಯ ಸಮ್ಮೇಳನ