ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಸಾಸಾಬಾಳ ಗ್ರಾಮದಲ್ಲಿ ಹಿಂದೂ–ಮುಸ್ಲಿಂ ಸೌಹಾರ್ದದ ಪ್ರತೀಕವಾಗಿರುವ ನಿಂಗಪ್ಪ ಮುತ್ಯಾ ಉರುಸ ಜಾತ್ರಾ ಮಹೋತ್ಸವ ಅಕ್ಟೋಬರ್ 20 ಮತ್ತು 21ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ...
ಹೈದರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಸ್ವಾಮಿ ರಾಮಾನಂದ ತೀರ್ಥರ ಜನ್ಮದಿನವಾದ ಅಕ್ಟೋಬರ್ 3ರಂದು ಸರ್ಕಾರಿ ಮಟ್ಟದಲ್ಲಿ ಜಯಂತಿ ಆಚರಿಸುವುದು ಹಾಗೂ ಅವರ ಜನ್ಮ ಸ್ಮಾರಕ ವೀರಸೌಧವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ವಿಜಯಪುರ ಕನ್ನಡ ಮತ್ತು...
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಮಳೆ ಕೊರತೆಯಿಂದ ಬಿತ್ತನೆ ಮಾಡಿರುವ ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ಪರದಾಡುತ್ತಿರುವ ಸಂದರ್ಭದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡದಿರುವುದನ್ನು ಖಂಡಿಸಿ ಸಿಂದಗಿ ತಾಲೂಕಿನ ಸಾಸಾಬಾಳ ಗ್ರಾಮದ ಸುತ್ತಮುತ್ತಲಿನ ರೈತರು ಗೋಲಗೇರಿ...
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಎರಡು ವಿದ್ಯಾರ್ಥಿ ವಸತಿ ನಿಲಯಗಳ ನೂತನ ಕಟ್ಟಡ ಕಾಮಗಾರಿಗೆ ಶಾಸಕ ಅಶೋಕ...
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ್ ಬಿ.ಕೆ ಗ್ರಾಮದಲ್ಲಿ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ, ಸಿಂದಗಿ ಹಾಗೂ ಸರ್ಕಾರಿ ತಾಲೂಕು ಆಸ್ಪತ್ರೆ, ಸಿಂದಗಿ ಇವರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು...