ರಾಷ್ಟ್ರಧ್ವಜವು ದೇಶದ ಸ್ವಾತಂತ್ರ್ಯ, ಸಾರ್ವಭೌಮತ್ವ, ಏಕತೆ, ಸಂಸ್ಕೃತಿ ಹಾಗೂ ಮೌಲ್ಯಗಳನ್ನು ಪ್ರತಿಬಿಂಬಿಸುವ ಶ್ರೇಷ್ಠ ರಾಷ್ಟ್ರೀಯ ಸಂಕೇತವಾಗಿದೆ ಎಂದು ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಎಚ್ ಜಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಎ ಆರ್...
ರಾಜಸ್ಥಾನದಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ಸ್ಫೂರ್ತಿ ಮಹಿಳಾ ಸಂಘಗಳ ಒಕ್ಕೂಟ, ಜನವೇದಿಕೆ, ಸಿಂಧು ತಾಯಿ...
ಗ್ರಾಮೀಣ ಮಹಿಳೆಯರು ತಮ್ಮ ಸಂವಿಧಾನಬದ್ಧ ಹಕ್ಕುಗಳ ಬಗ್ಗೆ ಸಂಪೂರ್ಣ ಅರಿವು ಹೊಂದಬೇಕು. ಅನ್ಯಾಯದ ವಿರುದ್ಧ ಧೈರ್ಯವಾಗಿ ಹೋರಾಡಬೇಕು ಎಂದು ವಕೀಲ ವಿನಾಯಕ ಬಡಗೇರ ಹೇಳಿದರು.
ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ, ಸಿಂದಗಿ ವತಿಯಿಂದ...
ಬಕ್ರೀದ್ ಹಬ್ಬದ ಅಂಗವಾಗಿ ವಿಜಯಪುರ ಜಿಲ್ಲೆಯ ಸಿಂದಗಿ ಸಂಗಮ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಆಯೋಜಿಸಲಾದ ಅಂತರ್ಧರ್ಮೀಯ ಸ್ನೇಹ ಕೂಟ ಕಾರ್ಯಕ್ರಮದಲ್ಲಿ ವಿವಿಧ ಧರ್ಮಗಳ ಮುಖಂಡರು ಭಾಗವಹಿಸಿ ಸೌಹಾರ್ದತೆ, ಸಹಬಾಳ್ವೆ ಹಾಗೂ ಮಾನವೀಯ...
ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ಅತ್ಯಗತ್ಯ. ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ವಿಶೇಷ ಪ್ರಾಮುಖ್ಯತೆ ನೀಡಬೇಕು. ಸಮಾಜದ ಎಲ್ಲ ವರ್ಗಗಳು ಸೇರಿ ಅವರ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕಟ್ಟಡ...