ಸಿಂದಗಿಯಲ್ಲಿ ರೈತ ಸಂಘ ಪ್ರತಿಭಟನೆ; ಸರ್ಕಾರಿ ಭೂಮಿ ಫಾರೆಸ್ಟಿಗೆ ಹಸ್ತಾಂತರಿಸದಂತೆ ಮನವಿ

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಸಾಸಭಾಳ ಗ್ರಾಮದ ಸರ್ವೆ ನಂಬರ್ 14,18 ಸರ್ಕಾರಿ ಭೂಮಿಯನ್ನು ಫಾರೆಸ್ಟಿಗೆ ಹಸ್ತಾಂತರಿಸಲು ಯೋಜಿಸಿರುವುದನ್ನು ಕೈಬಿಡುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಸಿಂದಗಿ ಘಟಕ ಪ್ರತಿಭಟಿಸಿ ತಹಸೀಲ್ದಾರರಿಗೆ...

ಸಿಂದಗಿ | ರಕ್ತದಾನವು ಮಾನವೀಯ ಸೇವೆಯ ಶ್ರೇಷ್ಠ ರೂಪ: ಫಾ. ಸಂತೋಷ

ರಕ್ತದಾನವು ಮಾನವೀಯ ಸೇವೆಯ ಶ್ರೇಷ್ಠ ರೂಪವಾಗಿದ್ದು, ಒಬ್ಬರ ರಕ್ತ ಮತ್ತೊಬ್ಬರ ಅಮೂಲ್ಯ ಜೀವ ಉಳಿಸುತ್ತದೆ ಎಂದು ಫಾ. ಸಂತೋಷ ಹೇಳಿದರು. ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಸಂಗಮ ಗ್ರಾಮೀಣ ಅಭಿವೃದ್ಧಿ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ...

ಆಲಮೇಲ | ಸರ್ಕಾರಿ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜಿಗೆ ದಸಂಸ ಆಗ್ರಹ

ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ನಿರ್ಮಾಣವಾಗಿರುವ ಪಟ್ಟಣ ಪಂಚಾಯತ್ ಸರ್ಕಾರಿ ವಾಣಿಜ್ಯ ಮಳಿಗೆಗಳನ್ನು ಬಹಿರಂಗವಾಗಿ ಹರಾಜು ಮಾಡುವಂತೆ ಆಗ್ರಹಿಸಿ‌ ದಲಿತ ಸಂಘರ್ಷ ಸಮಿತಿ ಸಿಂದಗಿ ತಾಲೂಕು ಘಟಕದಿಂದ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗೆ...

ವಿಜಯಪುರ | ಮಕ್ಕಳ ಹಕ್ಕುಗಳ ರಕ್ಷಣೆಯೇ ಆಯೋಗದ ಕೆಲಸ: ಆಪ್ತಸಮಾಲೋಚಕಿ ನೀಲಮ್ಮ

ಪ್ರತಿ ಮಗುವಿನ ಹಕ್ಕುಗಳನ್ನು ಎತ್ತಿ ಹಿಡಿಯಲು ಮಕ್ಕಳ ಹಕ್ಕುಗಳ ಆಯೋಗವು ಶ್ರಮಿಸುತ್ತದೆ. ಮಕ್ಕಳನ್ನು ಮಾನಸಿಕ, ದೈಹಿಕ ಹಿಂಸೆ, ಶೋಷಣೆ ಮತ್ತು ನಿರ್ಲಕ್ಷದಿಂದ ಕಾಣದೆ, ಪ್ರತಿ ಮಗುವಿನ ಹಕ್ಕನ್ನು ರಕ್ಷಿಸುವ ಕೆಲಸ ಮಾಡಬೇಕಿದೆ ಎಂದು...

ಸಿಂದಗಿ | 4.69 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಸುಧಾರಣೆ: ಶಾಸಕ ಅಶೋಕ ಮನಗೂಳಿ

ಚಿಕ್ಕಸಿಂದಗಿ ಬೈಪಾಸ್‌ನಿಂದ ಶಹಾಪುರ ಪೆಟ್ರೋಲ್ ಬಂಕ್‌ವರೆಗೆ ರಸ್ತೆ ಹದೆಗೆಟ್ಟಿದ್ದರಿಂದ ಅದನ್ನು 4.69 ಕೋಟಿ ವೆಚ್ಚದಲ್ಲಿ ಸುಧಾರಣೆಗೊಳಿಸಲಾಗುವುಸು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಲೋಕೋಪಯೋಗಿ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಸಿಂದಗಿ