ಆಷಾಢದ ಬಳಿಕ ನಿವಾಸ ಬದಲಾಯಿಸಲಿರುವ ಸಿಎಂ ಸಿದ್ದರಾಮಯ್ಯ

ಆಷಾಢ ಮಾಸ ಮುಗಿದ ಬಳಿಕ ಸಿದ್ದರಾಮಯ್ಯ ಕಾವೇರಿ ನಿವಾಸ ಪ್ರವೇಶ ಸಿದ್ದರಾಮಯ್ಯರ ಅದೃಷ್ಟದ ಮನೆ ಕುಮಾರಕೃಪಾ ಇನ್ನು ಡಿಕೆಶಿ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ಕಾವೇರಿ ನಿವಾಸವನ್ನು ಖಾಲಿ ಮಾಡಿ ಡಾಲರ್ಸ್​...

ಇಂದು ನಾಮಪತ್ರ ಸಲ್ಲಿಸಿದ ಹಾಲಿ ಸಿಎಂ ಬೊಮ್ಮಾಯಿ; ಮಾಜಿ ಸಿಎಂ ಸಿದ್ದರಾಮಯ್ಯ

ಬೊಮ್ಮಾಯಿ ನಾಮಪತ್ರ ಸಲ್ಲಿಕೆಗೆ ಜೊತೆಯಾದ ನಟ ಸುದೀಪ್ ಸಿದ್ದರಾಮಯ್ಯ ನಾಮಿನೇಷನ್‌ಗೆ ಹರಿದು ಬಂದ ಜನಸಾಗರ ರಾಜ್ಯ ವಿಧಾನಸಭಾ ಚುನಾವಣೆ ಸಲುವಾಗಿ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ನಾಮಪತ್ರ...

ಶಿಗ್ಗಾಂವಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಸಿದ್ದಾರೂಢ ಮಠಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತಮ್ಮ ನಾಮಪತ್ರ ಸಲ್ಲಿಸಿದರು. ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಸಿ ಎಂ ಬಸವರಾಜ...

ಸಿಎಂ ಬೊಮ್ಮಾಯಿ ಭ್ರಷ್ಟಾಚಾರವನ್ನು ಬಯಲಿಗೆಳೆಯುತ್ತೇನೆ: ಬಿಜೆಪಿ ಶಾಸಕ ನೆಹರು ಓಲೇಕಾರ್

ಟಿಕೆಟ್‌ ಕೈ ತಪ್ಪಿದ್ದರಿಂದ ಸಿಎಂ ವಿರುದ್ಧ ಓಲೇಕಾರ್‌ ಆಕ್ರೋಶ ಗವಿಸಿದ್ಧಪ್ಪ ದ್ಯಾಮಣ್ಣವರ ಅವರಿಗೆ ಟಿಕೆಟ್‌ ನೀಡಿದ ಬಿಜೆಪಿ ಹಾವೇರಿ ಎಸ್‌ಸಿ ಮೀಸಲು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ನೆಹರು ಓಲೇಕಾರ್‌ ಅವರಿಗೆ ಬಿಜೆಪಿ ಟಿಕೇಟ್ ಕೈ...

‘ಕಾಂಗ್ರೆಸ್ ಒಬಿಸಿ ವಿರೋಧಿ, ಬಿಜೆಪಿ ಒಬಿಸಿ ಪರ’ ಎನ್ನುವುದು ನಿಜವೇ? ಅಂಕಿ ಅಂಶ ಏನು ಹೇಳುತ್ತದೆ?

ಸಂಸದೆ ಸ್ಮೃತಿ ಇರಾನಿಯಿಂದ ತೊಡಗಿ ಸಂಸದ ತೇಜಸ್ವಿ ಸೂರ್ಯರವರೆಗೆ ಬಿಜೆಪಿಯ ನಾಯಕರು ಅಖಾಡಕ್ಕೆ ಇಳಿದು ‘ಬಿಜೆಪಿ ಒಬಿಸಿ ಪರ, ಕಾಂಗ್ರೆಸ್ ಒಬಿಸಿ ವಿರೋಧಿ’ ಎಂದು ಪ್ರಚಾರ ಮಾಡುತ್ತಿದ್ದಾರೆ. ಹಾಗಿದ್ದರೆ ಅಂಕಿ ಅಂಶಗಳು ಏನು...

ಜನಪ್ರಿಯ

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

Tag: ಸಿಎಂ ಬಸವರಾಜ ಬೊಮ್ಮಾಯಿ