ಬಾಗಲಕೋಟೆ ಉಪಚುನಾವಣೆ: ಮಾ.30ರಿಂದ ಸಿದ್ದರಾಮಯ್ಯ ಐದು ದಿನ ಪ್ರಚಾರ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಸಿಎಂ ಸಿದ್ದರಾಮಯ್ಯ ಐದು ದಿನ ಪ್ರಚಾರ ಕೈಗೊಳ್ಳುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್...

ಎಲ್‌ಪಿಜಿ ಸಿಲಿಂಡರ್ ಅಭಾವ ನೀಗಿಸಲು ಪರ್ಯಾಯ ಮಾರ್ಗಕ್ಕೆ ಒತ್ತಾಯಿಸಿ ಕೇಂದ್ರಕ್ಕೆ ಸಿಎಂ ಪತ್ರ

ಎಲ್‌ಪಿಜಿ ಅಭಾವವನ್ನು ನೀಗಿಸಲು ಹೊರದೇಶದಿಂದ ಅನಿಲ ಪೂರೈಕೆಯಂತಹ ಪರ್ಯಾಯ ಮಾರ್ಗಕ್ಕೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸುತ್ತಾ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯವಾಗಿರುವ ಬಗ್ಗೆ ಸಿಎಂ...

ಅವನತಿಯತ್ತ ಬದನವಾಳು ಖಾದಿ ಕೇಂದ್ರ: ಅಳಿಸಲಿದೆಯೇ ಗಾಂಧೀ ಭೇಟಿಯ ನೆನಪು?

ಸರ್ಕಾರ ಮತ್ತು ಸಂಬಂಧಪಟ್ಟ ಮಂಡಳಿ ತಕ್ಷಣವೇ ಗಮನಹರಿಸಿ ಈ ಐತಿಹಾಸಿಕ ಬದನವಾಳು ಖಾದಿ ಗ್ರಾಮೋದ್ಯೋಗ ಕೇಂದ್ರವನ್ನು ಸಂರಕ್ಷಿಸಿ ಅಭಿವೃದ್ಧಿಪಡಿಸುವ ಮೂಲಕ ಗಾಂಧೀಜಿಯವರ ಸ್ವದೇಶಿ ಮತ್ತು ಗ್ರಾಮ ಸ್ವರಾಜ್ಯದ ಕನಸನ್ನು ಸಾಕಾರಗೊಳಿಸುವುದು ಕಾಲದ ಅವಶ್ಯಕತೆಯಾಗಿದೆ. ಮೈಸೂರು...

ರಾಜ್ಯ ಬಜೆಟ್ | ಮಾರುಕಟ್ಟೆ ನಿರ್ಮಾಣ, ಮತ್ಸ್ಯದರ್ಶಿನಿ ಸ್ಥಾಪನೆ: ಮೀನುಗಾರಿಕೆ ಇಲಾಖೆಗೆ ಏನಿದೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 6) 2026-27ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗೆ ಒಟ್ಟು 4,084 ಕೋಟಿ ರೂ. ಬಜೆಟ್ ಹಂಚಿಕೆ ಮಾಡಿದ್ದಾರೆ. ಮೀನು ಮಾರಾಟ ಮಾಡಲು...

ರಾಜ್ಯ ಬಜೆಟ್ | ಹಂತ ಹಂತವಾಗಿ ಮದ್ಯದ ದರ ಏರಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್ ಅನ್ನು ಇಂದು ಮಂಡಿಸಿದ್ದು, 2026-27ನೇ ಸಾಲಿನ ಬಜೆಟ್ ಮಂಡನೆ ವೇಳೆ ಹಂತ ಹಂತವಾಗಿ ಮದ್ಯದ ದರ ಏರಿಕೆ ಮಾಡುವ ಪ್ರಸ್ತಾಪ ಮಾಡಿದ್ದಾರೆ. 2023ರ ಜೂನ್‌ನಲ್ಲಿ ಕಾಂಗ್ರೆಸ್...

ಜನಪ್ರಿಯ

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ...

ನಾವು ಉಸಿರಾಡುವ ಗಾಳಿ ಗುಣಮಟ್ಟ ಸೂಚ್ಯಂಕ ಬಚ್ಚಿಟ್ಟಿರುವುದೇನು?

2026ರ ನವೆಂಬರ್ 9ರ ದೀಪಾವಳಿಯ ಸಂದರ್ಭದಲ್ಲಿ ದೆಹಲಿಯ ವಾಯುಮಾಲಿನ್ಯವು ವಿಚಿತ್ರ ವೈರುಧ್ಯವೊಂದನ್ನು...

ನಿಗಮ-ಮಂಡಳಿ ನೇಮಕದಲ್ಲಿ RSS ಕಾರ್ಯಕರ್ತನಿಗೆ ಮಣೆ; ಕಾಂಗ್ರೆಸ್‌ನೊಳಗೇ ಭಾರೀ ಆಕ್ರೋಶ!

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮಂಡ್ಯ ಜಿಲ್ಲೆಯ 14 ಮಂದಿಗೆ...

ಶಿವಮೊಗ್ಗ ವಿಮಾನ ನಿಲ್ದಾಣದ ಖಾಸಗೀಕರಣಕ್ಕೆ ಆಸ್ಪದವಿಲ್ಲ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ...

Tag: ಸಿಎಂ ಸಿದ್ದರಾಮಯ್ಯ‌