ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ: ಯುವಜನರಿಗೆ ಸಿಎಂ ಕರೆ

ಬೆಂಗಳೂರು, ನವೆಂಬರ್ 14: ಬಿ.ಎಸ್.ವಿಶ್ವನಾಥ್ ಅವರ ಆದರ್ಶಗಳನ್ನು ಪಾಲಿಸುವಂತೆ ಹಾಗೂ ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುವಜನತೆಗೆ ಕರೆ ನೀಡಿದರು. ಅವರು ಇಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ...

ಮಂಗಳೂರು ಹಜ್ ಭವನಕ್ಕೆ 20 ಕೋಟಿ: ವರ್ಷದೊಳಗೆ ತಲೆ ಎತ್ತಲಿದೆ ಕರಾವಳಿಗರ 16 ವರ್ಷದ ‘ಕನಸಿನ ಕಟ್ಟಡ’

ಎಲ್ಲವೂ ಅಂದುಕೊಂಡಂತೆ ಸುಸೂತ್ರವಾಗಿ ನಡೆದಲ್ಲಿ ಮುಂದಿನ ಒಂದು ವರ್ಷದೊಳಗೆ ಕರಾವಳಿ ಭಾಗದ ಮುಸ್ಲಿಮರ ಕನಸಿನ ಕಟ್ಟಡವಾಗಿರುವ 'ಮಂಗಳೂರು ಹಜ್ ಭವನ' ನಿರ್ಮಾಣವಾಗಲಿದೆ. ಹೌದು. ಹಜ್ ಭವನದ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು 20 ಕೋಟಿ ರೂ.ಗಳ...

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ 3300 ರೂ. ಕೊಡಲು ತೀರ್ಮಾನ: ಸಿದ್ದರಾಮಯ್ಯ ಘೋಷಣೆ

ಕಬ್ಬು ಬೆಳೆಗಾರರ ಪರವಾಗಿ ಸತತ 7 ಗಂಟೆ ಸಭೆ ನಡೆಸಿ ರೈತರ ಪರವಾಗಿ ರಾಜ್ಯ ಸರ್ಕಾರ ನಿರ್ಧಾರ DC ಜೊತೆಗಿನ ಒಪ್ಪಂದದಂತೆ 3,200 ರೂ. ಜೊತೆಗೆ 100 ರೂ. ಸೇರಿಸಿ 3,300 ರೂ. ಕೊಡಲು...

ಕೇಂದ್ರ ಪರಿಹರಿಸಬೇಕಾದ ಸಮಸ್ಯೆಗೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ: ರೈತ ಮುಖಂಡರಿಗೆ ಸಿಎಂ ಪ್ರಶ್ನೆ

ಸಕ್ಕರೆಗೆ ಎಮ್ಎಸ್‌ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರ. ಇದೇ ರೀತಿ ಕಬ್ಬಿಗೆ ಎಫ್ಆರ್‌ಪಿ ನಿಗದಿಪಡಿಸುವವರು ಕೇಂದ್ರ ಸರ್ಕಾರ. ಎಥೆನಾಲ್ ಹಂಚಿಕೆ ನಿಗದಿಪಡಿಸುವವರು ಕೇಂದ್ರ ಸರ್ಕಾರ. ಸಕ್ಕರೆ ರಫ್ತು ಮಿತಿ ನಿಗದಿಪಡಿಸುವವರು ಸಹ ಕೇಂದ್ರ ಸರ್ಕಾರ....

ಸಮಸ್ಯೆಗೆ ಕೇಂದ್ರವೇ ಕಾರಣವೆಂದು ಸಕ್ಕರೆ ಕಾರ್ಖಾನೆ ಮಾಲೀಕರು ಯಾಕೆ ಹೇಳುತ್ತಿಲ್ಲ: ಸಭೆಯಲ್ಲಿ ಸಚಿವ ಶಿವಾನಂದ ಪಾಟೀಲ್‌ ಆಕ್ರೋಶ

ಸಕ್ಕರೆ ಕಾರ್ಖಾನೆ ಮಾಲೀಕರೆಲ್ಲ ಒಟ್ಟಾಗಿ ಮಾಧ್ಯಮಗಳ ಮುಂದೆ ಸತ್ಯ ಹೇಳಿ. ಈ ಸಮಸ್ಯೆ ಸೃಷ್ಟಿ ಆಗಿರುವುದು, ನೀವುಗಳು ಸಮಸ್ಯೆಯಲ್ಲಿ ಇರುವುದು ಕೇಂದ್ರ ಸರ್ಕಾರದ ಕಾರಣದಿಂದ ಎನ್ನುವುದನ್ನು ಬಹಿರಂಗ ಪಡಿಸಿ. ಕೇಂದ್ರಕ್ಕೂ ಪತ್ರ ಬರೆಯಿರಿ...

ಜನಪ್ರಿಯ

SIR ರದ್ದುಗೊಳಿಸಿ, CEC ಜ್ಞಾನೇಶ್ ಕುಮಾರ್ ವಜಾಗೊಳಿಸಲು ಆಗ್ರಹ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಕೇಂದ್ರ...

14 ಎಸೆತಗಳಲ್ಲಿ ಅರ್ಧಶತಕ: ಮೆಕ್‌ಗರ್ಕ್‌ ಸಿಡಿಲಾಟ, ವೈಭವ್‌ ವಿಶ್ವದಾಖಲೆ ಅಬಾಧಿತ

ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್‌ ಜೇಕ್‌ ಫ್ರೇಸರ್‌ ಮೆಕ್‌ಗರ್ಕ್‌ ಕೇವಲ 14...

ರಷ್ಯಾ-ಉಕ್ರೇನ್ ಸಂಘರ್ಷ: ನಿರ್ಬಂಧ ವಿನಾಯಿತಿ ಪುಟಿನ್‌ಗೆ ಟ್ರಂಪ್ ನೀಡಿದ ಬಹುಮಾನ ಎಂದ‌ ಝೆಲೆನ್ಸ್ಕಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಷ್ಯಾದ ಮೇಲಿನ ಪ್ರಮುಖ ನಿರ್ಬಂಧಗಳನ್ನು...

CJPಯ ತಿರಂಗಾ ಯಾತ್ರೆಗೆ ಮುನ್ನ ಬಂಧನ; ಅಭಿಜೀತ್ ದೀಪ್ಕೆಗೆ ಷರತ್ತುಬದ್ಧ ಜಾಮೀನು

ಕನ್ನಾಟ್ ಪ್ಲೇಸ್‌ನಲ್ಲಿ ಆಯೋಜಿಸಲಾಗಿದ್ದ ‘ಲೇಹ್ರಾ ದೋ ತಿರಂಗಾ’ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ...

Tag: ಸಿಎಂ ಸಿದ್ದರಾಮಯ್ಯ