ಪ್ರತಿ ಟನ್‌ ಕಬ್ಬಿಗೆ ₹3,500 ದರ ನೀಡುವುದು ಅಸಾಧ್ಯ: ಸಿಎಂಗೆ ಸಕ್ಕರೆ ಕಾರ್ಖಾನೆ ಮಾಲೀಕರ ಸ್ಪಷ್ಟನೆ

ಸಕ್ಕರೆ ಉತ್ಪಾದನೆ ಮತ್ತು ಮಾರಾಟ, ಎಥೆನಾಲ್ ಉತ್ಪಾದನೆ ಮತ್ತು ಬೆಲೆ ನಿಗಧಿ, ಸಕ್ಕರೆ ರಫ್ತು ಮತ್ತು ಬೆಲೆ ನಿಗಧಿ ಎಲ್ಲವೂ ಕೇಂದ್ರ ಸರ್ಕಾರದ ಕೈಯಲ್ಲಿದೆ. ರೈತರು ಕೇಳುತ್ತಿರುವ ಪ್ರತಿ ಟನ್‌ ಕಬ್ಬಿಗೆ ₹3,500...

ಸದಾ ಸುಳ್ಳು ಹೇಳುವುದೇ ಪ್ರಲ್ಹಾದ ಜೋಶಿ ಕೆಲಸ: ಸಿಎಂ ಸಿದ್ದರಾಮಯ್ಯ ಕಿಡಿ

"ಕರ್ನಾಟಕದಿಂದ ತೈಲ ಮಾರಾಟ ಕಂಪನಿಗಳಿಗೆ ಎಥೆನಾಲ್ ಹಂಚಿಕೆ ನಿಗದಿ ಆಗಿರುವುದು 116.30 ಕೋಟಿ ಲೀಟರ್ ಹೊರತು 47 ಕೋಟಿ ಲೀಟರ್ ಅಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರ್ಖಂಡ್ ರಾಜ್ಯದ ಲೆಕ್ಕ ನೀಡಿದ್ದಾರೆ" ಎಂದು...

ಸಕ್ಕರೆ ಕಾರ್ಖಾನೆ & ರೈತ ಮುಖಂಡರೊಂದಿಗೆ ನಾಳೆ ಸಭೆ: ಸಿಎಂ ಸಿದ್ದರಾಮಯ್ಯ

ಕಬ್ಬಿಗೆ ₹3,500 ದರ ನೀಡಬೇಕು ಎಂದು ಆಗ್ರಹಿಸಿ ರೈತರು, ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಗುರ್ಲಾಪುರದಲ್ಲಿ ನಡೆಸಿರುವ ಅನಿರ್ದಿಷ್ಟಾವಧಿ ಧರಣಿ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ...

ಸಂಪನ್ಮೂಲ ಕ್ರೋಡೀಕರಣ ಸಮಿತಿಯಿಂದ ಸಿಎಂಗೆ ವರದಿ ಸಲ್ಲಿಕೆ, ತೆರಿಗೆ ವ್ಯಾಪ್ತಿ ವಿಸ್ತರಿಸಲು ಶಿಫಾರಸು

ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಬಲಪಡಿಸುವ ಉದ್ದೇಶದಿಂದ ಆಗಸ್ಟ್ 2024ರಲ್ಲಿ ರಚಿಸಿದ್ದ ಸಂಪನ್ಮೂಲ ಕ್ರೋಡೀಕರಣ ಸಮಿತಿಯು ತನ್ನ ಅಂತಿಮ ವರದಿಯನ್ನು ಗುರುವಾರ ರಾಜ್ಯ ಸರ್ಕಾರಕ್ಕೆ ಸಲ್ಲಿಸಿತು. ಸಂಪನ್ಮೂಲ ಕ್ರೋಡೀಕರಣ ಸಮಿತಿಯು...

ದೇಶದ ಚುನಾವಣಾ ಅಕ್ರಮಗಳನ್ನು ಮತ್ತೆ ಬಯಲು ಮಾಡಿದ ರಾಹುಲ್‌ ಗಾಂಧಿ: ಸಿಎಂ ಸಿದ್ದರಾಮಯ್ಯ

ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ‌ ಮುಖವನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. "ಮೊದಲು ಕರ್ನಾಟಕದ ಮಹದೇವಪುರ, ನಂತರ ಅಳಂದ...

ಜನಪ್ರಿಯ

ಸೇನಾ ನೇಮಕಾತಿ ಆಯ್ಕೆ ಪ್ರಕ್ರಿಯೆ ಕುರಿತು ಅರಿವು; ಪೂರ್ವಭಾವಿ ಪರೀಕ್ಷೆ

ಭಾರತೀಯ ಸೇನೆಯ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮುಂದಿನ ಹಂತದ ನೇಮಕಾತಿ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ...

ಅವಧಿ ಮೀರಿದ ಆಹಾರ ಮರುಮಾರಾಟ ಆರೋಪ: ರಿಲಯನ್ಸ್‌, ಬ್ಲಿಂಕಿಟ್‌ ಘಟಕಗಳ ವಿರುದ್ಧ ತನಿಖೆ

ಅವಧಿ ಮೀರಿದ, ಹಾಳಾದ ಹಾಗೂ ಗ್ರಾಹಕರು ತಿರಸ್ಕರಿಸಿದ ಆಹಾರ ಪದಾರ್ಥಗಳನ್ನು ನಾಶಪಡಿಸುವ...

ವಿಜಯಪುರ | ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡಿ: ಎಸ್.ಎಂ ಪಾಟೀಲ ಗಣಿಹಾರ

ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ...

Tag: ಸಿಎಂ ಸಿದ್ದರಾಮಯ್ಯ