ಕಾಗವಾಡ ತಾಲ್ಲೂಕಿನ ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆಯನ್ನು 2024ರ ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಕಾಗವಾಡ ತಾಲ್ಲೂಕಿನ ಬಸವೇಶ್ವರ ಏತ...
ತಮ್ಮ ಪಕ್ಷದೊಳಗಿನ ಒಳಜಗಳ ಮತ್ತು ಬರಗಾಲ ಪರಿಹಾರಕ್ಕೆ ಹಣ ನೀಡದ ಕೇಂದ್ರ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಿ ಜನರ ಗಮನ ಬೇರೆ ಕಡೆ ಸೆಳೆಯುವ ದುರುದ್ದೇಶದಿಂದ ರಾಜ್ಯದ ಬಿಜೆಪಿ ಶಾಸಕರು ವಿಧಾನಸಭೆಯಲ್ಲಿ ಧರಣಿ ನಡೆಸಿ...
ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತೆಯ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್
'ಎಫ್ಐಆರ್ ದಾಖಲಿಸಿ, ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ'
ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವುದು ಅತ್ಯಂತ ಅಮಾನವೀಯ. ಇದರಿಂದ...
ವಿರೋಧ ಪಕ್ಷಗಳು ಯಾವುದೇ ವಿಚಾರ ಎತ್ತಿದರೂ ಕೂಡ ಉತ್ತರ ಕೊಡಲು ಸರ್ಕಾರ ಸಿದ್ಧವಿದೆ. ಯಾವುದನ್ನೂ ವಿಳಂಬ ಅಥವಾ ಕಾಲಹರಣ ಮಾಡುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಳಗಾವಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...
ಟಿ.ಎನ್.ಸೀತಾರಾಂ ಅವರೊಂದಿಗೆ 40 ವರ್ಷಗಳ ಒಡನಾಟವಿದ್ದು, ಇವರು ಬದುಕಿನ ವಿವಿಧ ಸ್ತರಗಳ ಅನುಭವವಿರುವ ಕ್ರಿಯಾಶೀಲ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು(ಡಿ.10) ಟಿ.ಎನ್.ಸೀತಾರಾಂ ಅವರ 'ನೆನಪಿನ ಪುಟಗಳು' ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ...