2023ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಎಂಟು ಸಾಧಕರ ಆಯ್ಕೆ

ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಸಿಎಂರಿಂದ ಪ್ರಶಸ್ತಿ ಪ್ರದಾನ ಅ.28 (ಶನಿವಾರ) ರಾಜ್ಯದಾದ್ಯಂತ ಸರ್ಕಾರದ ವತಿಯಿಂದ ವಾಲ್ಮೀಕಿ ಜಯಂತಿ 2023ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಎಂಟು ಸಾಧಕರನ್ನು ಆಯ್ಕೆ ಮಾಡಲಾಗಿದ್ದು, ಶನಿವಾರ...

ಮೋದಿ ವಿರುದ್ಧ ‘ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ’ ಅಭಿಯಾನ ಆರಂಭಿಸಿದ ಸಿದ್ದರಾಮಯ್ಯ

ಮೋದಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ?: ಸಿಎಂ ಸಿದ್ದರಾಮಯ್ಯ 'ಒಕ್ಕೂಟ ವ್ಯವಸ್ಥೆಯ ಮೂಲ ಆಶಯಕ್ಕೆ ಧಕ್ಕೆ, ಹೀಗಾಗಿ ಇದರ ವಿರುದ್ಧ ಧ್ವನಿಯೆತ್ತಿದ್ದೇವೆ' ಕರ್ನಾಟಕ ಎಂದು ಮರುನಾಮಕರಣಗೊಂಡು 50 ವಸಂತಗಳು ತುಂಬುತ್ತಿರುವ ಹೊತ್ತಿನಲ್ಲಿ...

‘ಗೃಹಲಕ್ಷ್ಮಿ’ ರಾಜ್ಯದ ಬಹುತೇಕ ಮನೆಗಳಿಗೆ ತಲುಪಿಲ್ಲ, ಕಾಂಗ್ರೆಸ್ಸಿಗರದು ಬರಿ ಬೂಟಾಟಿಕೆ: ಬಿಜೆಪಿ ಟೀಕೆ

ರಾಜ್ಯದ ಮಹಿಳೆಯರಿಗೆ ಎಂದಿನಂತೆ ಟೋಪಿ ಹಾಕಿದ ಕಾಂಗ್ರೆಸ್‌ 'ಗೃಹಲಕ್ಷ್ಮಿ' ರಾಜ್ಯದ ಬಹುತೇಕ ಮನೆಗಳಿಗೆ ತಲುಪಿಲ್ಲ: ದೂರು ಪ್ರತಿ ತಿಂಗಳು ಮನೆ ಯಜಮಾನಿಯ ಅಕೌಂಟ್‌ಗೆ ₹2,000 ಹಾಕುತ್ತೇವೆಂದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರ, ಈಗ ರಾಜ್ಯದ...

ರಾಜ್ಯೋತ್ಸವ ಪ್ರಶಸ್ತಿ | ಪ್ರಾದೇಶಿಕ ನ್ಯಾಯ, ಸಾಮಾಜಿಕ ನ್ಯಾಯ, ಪ್ರತಿಭೆಗೆ ಅವಕಾಶ : ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆ ಕನ್ನಡದ ಪರವಾಗಿ ಕಾರ್ಯನಿರ್ವಹಿಸಿರುವ ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ  ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಪ್ರಾದೇಶಿಕ ನ್ಯಾಯ...

ಡಿಕೆ ಶಿವಕುಮಾರ್ ಸವಾಲನ್ನು ಸ್ವೀಕರಿಸಿದ್ದೇನೆ: ಮಾಜಿ ಸಿಎಂ ಕುಮಾರಸ್ವಾಮಿ

ನಾನೇನು ಕದ್ದು ಓಡಿ ಹೋಗಿ, ಪಲಾಯನ ಮಾಡಲ್ಲ: ಎಚ್‌ಡಿ ಕುಮಾರಸ್ವಾಮಿ 'ಸಿದ್ದರಾಮಯ್ಯ ಅವರ ಆರ್ಥಿಕ ಶಿಸ್ತು ಎಂತಹದ್ದು ಎಂಬುದು ಕಂಡಿದ್ದೇನೆ' ರಾಮನಗರ ಜಿಲ್ಲೆ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಹಿರಂಗ ಚರ್ಚೆಗೆ...

ಜನಪ್ರಿಯ

ರಾಜ್ಯದ ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ತುರ್ತು ಮಧ್ಯಪ್ರವೇಶಿಸಲು ಪ್ರಧಾನಿಗೆ ಸಿಎಂ ಡಿ ಕೆ ಶಿವಕುಮಾರ್ ಮನವಿ

ಸದ್ಯದಲ್ಲೇ ಕಬ್ಬು ಅರೆಯುವ ಋತು ಆರಂಭವಾಗಲಿದ್ದು, ಕರ್ನಾಟಕದ ಕಬ್ಬು ಬೆಳೆಗಾರರ ಬೇಡಿಕೆಗಳಿಗೆ...

ಮಣಿಪುರ | ಉಗ್ರರ ದಾಳಿಗೆ ಮೂವರು ಬಲಿ; ಸಿಎಂ ನಿವಾಸದ ಮುಂದೆ ಮೃತದೇಹಗಳನ್ನಿಟ್ಟು ಆಕ್ರೋಶ

ಮಣಿಪುರದ ಅರಣ್ಯ ಪ್ರದೇಶದಲ್ಲಿ ಕಟ್ಟಿಗೆ ಸಂಗ್ರಹಿಸಲು ತೆರಳಿದ್ದ ಮೂವರನ್ನು ಸೋಮವಾರ ಉಗ್ರರು...

ರಾಜ್ಯದ ಹಲವು ಜಿಲ್ಲೆಗಳಲ್ಲಿ 7 ದಿನಗಳವರೆಗೆ ಮಳೆ ಆರ್ಭಟ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಹಿಂಗಾರು ಮುಂದುವರಿದಿದ್ದು, ಕರ್ನಾಟಕದ ಪ್ರಮುಖ ಮೂರು ವಲಯಗಳಾದ ಕರಾವಳಿ, ಉತ್ತರ...

ತೀರ್ಥಹಳ್ಳಿ ಖಾಸಗಿ ಬಸ್‌ಗಳ ಅಕ್ರಮ ಧೋರಣೆ ಖಂಡಿಸಿ ಪ್ರತಿಭಟನೆ: ದುರ್ಗಾಂಬಾ ವಿರುದ್ಧ ಕಾನೂನು ಕ್ರಮ

ಶಿವಮೊಗ್ಗದ ಖಾಸಗಿ ಬಸ್‌ ನಿಲ್ದಾಣದಲ್ಲಿ ತೀರ್ಥಹಳ್ಳಿ ಹಾಗೂ ಆಗುಂಬೆ ಭಾಗಕ್ಕೆ ತೆರಳುವ...

Tag: ಸಿಎಂ ಸಿದ್ದರಾಮಯ್ಯ