ಬೀದರ್‌ | ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ ನಿರ್ಧಾರ : ಅಂಗನವಾಡಿ ನೌಕರರ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳು ಆರಂಭಿಸುವ ನಿರ್ಧಾರ ಕೈಬಿಡುವಂತೆ ಆಗ್ರಹಿಸಿ ಸಿಐಟಿಯು ನೇತೃತ್ವದ ತಾಲೂಕು ಅಂಗನವಾಡಿ ಕಾರ್ಯಕರ್ತರು ಪೌರಾಡಳಿತ ಸಚಿವ ರಹೀಂ ಖಾನ್ ಕಚೇರಿ ಎದುರು ಪ್ರತಿಭಟನೆ...

ರಾಯಚೂರು | ಅಂಬೇಡ್ಕರ್ ತತ್ವ ಸಿದ್ಧಾಂತಗಳನ್ನು ತಳಮಟ್ಟದಲ್ಲಿ ಗಟ್ಟಿಯಾಗಿಸಬೇಕಿದೆ: ರಮೇಶ್ ವೀರಾಪೂರು

ಪ್ರಸ್ತುತ ದಿನಗಳಲ್ಲಿ ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ತಳಮಟ್ಟದಲ್ಲಿ ಗಟ್ಟಿಯಾಗಿ ಮುನ್ನಡೆಸಬೇಕಾದ ಅಗತ್ಯವಿದೆ. ಯುವಕರಲ್ಲಿ ಜಾಗೃತಿ ಮೂಡಿಸಿ ಮನೆ ಮನೆಗಳಲ್ಲಿ ಕಾರ್ಯಕ್ರಮ ರೂಪಿಸಬೇಕಿದೆ ಎಂದು ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ರಮೇಶ್ ವೀರಾಪೂರು ಹೇಳಿದರು. ರಾಯಚೂರು ಜಿಲ್ಲೆಯ...

ಉಡುಪಿ | ಜನವಿರೋಧಿ ನೀತಿ‌ಗೆ ಖಂಡನೆ; ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಿ ಪ್ರತಿಭಟನೆ

ಸಿಐಟಿಯು ನೇತ್ರತ್ವದಲ್ಲಿ ದೇಶಾದ್ಯಂತ ಕಾರ್ಮಿಕರ ಪ್ರತಿಭಟನೆಗೆ ಕರೆ ನೀಡಿದ್ದು, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ಉಡುಪಿ ಜಿಲ್ಲಾ ಸಮಿತಿಯಿಂದ‌ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು...

ಬೆಳಗಾವಿ | ಫೆ.16ರಂದು ರೈತ, ಕೂಲಿಕಾರ, ಕಾರ್ಮಿಕರ ಸಂಘಟನೆಗಳಿಂದ ಪ್ರತಿಭಟನೆಗೆ ಕರೆ

ಆರ್ಥಿಕ ಅಸಮಾನತೆ, ಹೆಚ್ಚುತ್ತಿರು ಬೆಲೆಯೆರಿಕೆ, ಗ್ರಾಮೀಣ ಪ್ರದೇಶದಲ್ಲಿ ತೀವ್ರವಾದ ಕೃಷಿ ಬಿಕ್ಕಟ್ಟು, ರಾಷ್ಟ್ರೀಯ ಸಂಪತ್ತು ಲೂಟಿ, ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ಪ್ರಶ್ನಿಸಿ, ಫೆ. 16ರಂದು ರೈತ, ಕೂಲಿಕಾರ, ಕಾರ್ಮಿಕರ ಸಂಘಟನೆಗಳು ಪ್ರತಿಭಟನೆಗೆ ಕರೆ...

ರಾಯಚೂರು | ಕೇಂದ್ರ ಬಜೆಟ್‌ನಲ್ಲಿ ಐಸಿಡಿಎಸ್ ಯೋಜನೆ ಅನುದಾನ ಕಡಿತ; ಪ್ರತಿಕೃತಿ ದಹಿಸಿ ಪ್ರತಿಭಟನೆ

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್‌ನಲ್ಲಿ ಐಸಿಡಿಎಸ್ ಯೋಜನೆಗೆ ಅನುದಾನ ಕಡಿತ, ಗೌರವಧನ ಹೆಚ್ಚಿಸದ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿ ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು)...

ಜನಪ್ರಿಯ

ಧರ್ಮಸ್ಥಳ | ನೇತ್ರಾವತಿ ಸ್ನಾನ ಘಟ್ಟದ ತೀರದಲ್ಲಿ ತಲೆ ಬುರುಡೆ ಪತ್ತೆ !

ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟ್ಟದ ಬಳಿ ಮಾನವನ ತಲೆಬುರುಡೆ ಪತ್ತೆಯಾಗಿದ್ದು...

ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕೆ ಸಿಕ್ಕ ಬಹುಮಾನ: ಮೆಟ್ರೋ ಕಾರ್ಯಕ್ರಮದಲ್ಲಿ ಭಾಷಣ ಕೈಬಿಟ್ಟಿದ್ದಕ್ಕೆ ಸಚಿವ ಬೈರೇಗೌಡ ಆಕ್ರೋಶ

ಬೆಂಗಳೂರು ನಗರದ ಮೆಟ್ರೋ ರೈಲು ಮಾರ್ಗದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ತಮಗೆ...

ವಿಜಯಪುರ |ಇಬ್ರಾಹಿಂ ರೋಜಾದಲ್ಲಿ ನ.14, 15ರಂದು ‘ಕಲಾ ಧಾರಾ-2’ ಕಲಾ ಉತ್ಸವ

ವಿಜಯಪುರ ನಗರದ ಐತಿಹಾಸಿಕ ಇಬ್ರಾಹಿಂ ರೋಜಾ ಸ್ಮಾರಕದ 400ನೇ ವರ್ಷಾಚರಣೆಯ ಅಂಗವಾಗಿ...

Tag: ಸಿಐಟಿಯು