ಕರ್ನಾಟಕ ರಾಜ್ಯ ಗ್ರಾಮಪಂಚಾಯತ ನೌಕರರ ಸಂಘ (ಸಿಐಟಿಯು) ಗದಗ ಜಿಲ್ಲಾ ಸಮಿತಿ ವತಿಯಿಂದ ಗ್ರಾಮ ಪಂಚಾಯತ ನೌಕರರ ಬೇಡಿಕೆಗಳನ್ನು ಇತ್ಯರ್ಥಪಡಿಸುವಂತೆ ಗದಗ ಪಟ್ಟಣದ ಜಿಲ್ಲಾಡಳಿತ ಕಛೇರಿ ಎದುರು ಪ್ರತಿಭಟನೆ ನಡೆಸಿ, ಮುಖ್ಯ ಕಾರ್ಯನಿರ್ವಾಹಕ...
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾರ್ಚ್ 6 ರಂದು ಮಂಡಿಸಿದ ಬಜೆಟ್ನಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾದ ನಿಧಿಯಿಂದ ಶ್ರಮಿಕ ವಸತಿ ಶಾಲೆ ಹಾಗೂ ಕೌಶಲ್ಯ ತರಬೇತಿ ಕೇಂದ್ರಗಳ ಸ್ಥಾಪನೆ ಬಳಸಿಕೊಳ್ಳುವುದನ್ನು ಕೈ ಬಿಡಬೇಕೆಂದು...
ರಾಜ್ಯದಲ್ಲಿನ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶನಿವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಔರಾದ್ ಶಾಸಕ ಪ್ರಭು ಚವ್ಹಾಣ ಅವರ ನಿವಾಸಕ್ಕೆ ತೆರಳಿ ಮನವಿ ಪತ್ರ...
ಮಂಗಳೂರು ಮಿನುಗಾರಿಕಾ ಧಕ್ಕೆಯಲ್ಲಿ ಹಳೆಯ ಲೈಟ್ ಕಂಬ ಕುಸಿದು ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ಅವರು ಮೃತಪಟ್ಟಿರುವುದು ಸಾಮಾನ್ಯ ಅಪಘಾತವಲ್ಲ; ಇದು ಜಿಲ್ಲಾಡಳಿತದ ನಿರ್ಲಕ್ಷ್ಯದಿಂದ ಸಂಭವಿಸಿದ ಕಾರ್ಮಿಕನ ಘೋರ ಹತ್ಯೆ ಎಂದು ಕೇಂದ್ರ...
ಶೋಷಿತ ಸಮುದಾಯಗಳ ಪ್ರತಿನಿಧಿಯಾಗಿದ್ದ ವೀರಪ್ಪನವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ವೀರಪ್ಪನವರ ಇಡೀ ಕುಟುಂಬ ಒಂದಲ್ಲಾ ಒಂದು ರೀತಿಯಲ್ಲಿ ಚಳವಳಿಗಳ ಭಾಗವಾಗಿದ್ದಾರೆ. ನಾವು ಅವರ ಮನೆಯಲ್ಲಿ ಕಳೆದ ನೆನಪುಗಳು ಇನ್ನೂ ಹಸಿಯಾಗಿದೆ. ಅವರ ದುಖಃತಪ್ತ...