ಕಲಬುರಗಿ | ಕಾರ್ಮಿಕ ಮಹಿಳೆಯರ ಕೊಲೆ ತನಿಖೆ ಸಿಐಡಿಗೆ ವಹಿಸಿ; ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹ

ಕಲಬುರಗಿ ಜಿಲ್ಲೆಯಲ್ಲಿ ನಡೆದ ಕಟ್ಟಡ ಕಾರ್ಮಿಕ ಮಹಿಳೆಯರ ಜೋಡಿ ಕೋಲೆ ಪ್ರಕರಣದ ತನಿಖೆ ಸಿಐಡಿಗೆ ಒಪ್ಪಿಸುವಂತೆ ಒತ್ತಾಯಿಸಿ ಹಾಗೂ ಮೃತ ಕಾರ್ಮಿಕರ ಕುಟುಂಬಕ್ಕೆ ಕಾರ್ಮಿಕ ಇಲಾಖೆಯಿಂದ ತಲಾ 5 ಲಕ್ಷ ರೂ. ತಕ್ಷಣ...

ಬೆಳಗಾವಿ | ಮಹಿಳೆ ವಿವಸ್ತ್ರ-ಹಲ್ಲೆ ಪ್ರಕರಣ; ಸಿಐಡಿ ವಶಕ್ಕೆ ಮೂವರು ಆರೋಪಿಗಳು

ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಸಿಐಡಿ ತಂಡ ವಶಕ್ಕೆ ಪಡೆದಿದೆ. ಗ್ರಾಮದ ಬಸಪ್ಪ ರುದ್ರಪ್ಪ ನಾಯಕ, ರಾಜು ರುದ್ರಪ್ಪ ನಾಯಕ ಹಾಗೂ ಶಿವಪ್ಪ ರಾಯಪ್ಪ ವಣ್ಣೂರ ಎಂಬ ಆರೋಪಿಗಳನ್ನು...

ಮಹಿಳೆ ವಿವಸ್ತ್ರ-ಹಲ್ಲೆ ಪ್ರಕರಣ: ಮೂಕರಂತೆ ನಿಂತಿದ್ದ ಜನರಿಗೆ ದಂಡ ವಿಧಿಸಲು ಹೈಕೋರ್ಟ್ ತಾಕೀತು

ಬೆಳಗಾವಿಯ ಹೊಸ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣವನ್ನು ಹೈಕೋರ್ಟ್‌ ತೀವ್ರವಾಗಿ ಖಂಡಿಸಿದೆ. ಇದೇ ಪ್ರಕರಣದ ವಿಚಾರಣೆ ವೇಳೆ ಈ ಹಿಂದೆ, 'ಇದು ದುಶ್ಯಾಸನರ ರಾಜ್ಯ' ಎಂದು ಕಿಡಿಕಾರಿದ್ದ ಹೈಕೋರ್ಟ್‌,...

ಬೆಳಗಾವಿ | ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ತನಿಖೆ ಆರಂಭಿಸಿದ ಸಿಐಡಿ

ಬೆಳಗಾವಿ ತಾಲೂಕಿನ ಹೊಸವಂಟಮೂರಿಯಲ್ಲಿ ಗ್ರಾಮದ ಯುವಕ-ಯುವತಿ ಪ್ರೀತಿಸಿ, ಊರು ತೊರೆದಿದ್ದಕ್ಕೆ ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣವನ್ನು ಸಿಐಡಿ ತನಖೆಗೆ ವಹಿಸಲಾಗಿದೆ. ಡಿಐಜಿ ಸುಧೀರಕುಮಾರ್ ರೆಡ್ಡಿ ನೇತೃತ್ವದ ಸಿಐಡಿ ತಂಡ ಸೋಮವಾರ...

ಬೆಳಗಾವಿ ಮಹಿಳೆಯ ವಿವಸ್ತ್ರ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರ್ಕಾರದಿಂದ ಭಾನುವಾರ ಆದೇಶ ಹೊರಡಿಸಲಾಗಿದೆ. ನಿನ್ನೆಯೇ ಪ್ರಕರಣದ ತನಿಖೆ ಸಿಐಡಿ ಗೆ ಹಸ್ತಾಂತರಿಸಿರುವ ಸರ್ಕಾರ, ಅಧಿಕೃತವಾಗಿ ಇಂದು...

ಜನಪ್ರಿಯ

ಗದಗ | ನವಂಬರ್ 14ರಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ನೆಹರು ಜಯಂತಿ, ಮಕ್ಕಳ ದಿನಾಚರಣೆ

"ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ...

ಉಡುಪಿ | ದ್ವೇಷ ಭಾಷಣ, ಕೋಮುವಾದಿ ಪ್ರಚೋದನೆ ತಡೆಗೆ ಸಮಗ್ರ ನೀತಿ ರೂಪಿಸಿ

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆ–2022 (ಮತಾಂತರ ನಿಷೇಧ ಕಾಯ್ದೆ)...

ಬೀದರ್‌ | ಮಾನವೀಯ ಬದುಕಿಗೆ ಬುದ್ಧನ ಮಾರ್ಗ ಅನುಸರಿಸಿ: ಭಂತೆ ಸಂಘರಕ್ಷಿತ

ಬೀದರ್‌ನ ಜೈಭೀಮ ನಗರದ ಸಿದ್ಧಾರ್ಥ ಯೂತ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಮೂರು...

ಬೀದರ್‌ | ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ನ.28ರಂದು

ಬಸವಕಲ್ಯಾಣ ತಾಲೂಕಿನ ನಾರಾಯಣಪುರದ ಜವಾಹರ್ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ...

Tag: ಸಿಐಡಿ