ಸಿಕ್ಕಿಂನಲ್ಲಿ ನಡೆಸಲಾದ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ ಅಂತಿಮ ಮತದಾರರ ಪಟ್ಟಿಯಿಂದ ಒಟ್ಟು 54,209 ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಕೇಂದ್ರ ಚುನಾವಣಾ ಆಯೋಗವು ಮತದಾರರ ಅಂತಿಮ...
ಹಿಮಾಲಯ ಪ್ರದೇಶದಲ್ಲಿ ಹವಾಮಾನ ಸಂಬಂಧಿತ ವಿಪತ್ತುಗಳ ಆತಂಕ ಹೆಚ್ಚುತ್ತಿರುವ ಬೆನ್ನಲ್ಲೇ ಸಿಕ್ಕಿಂನಲ್ಲಿ 40 ಅಪಾಯಕಾರಿ ಹಿಮನದಿ ಸರೋವರಗಳನ್ನು (Glacial Lakes) ಗುರುತಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಂಭವನೀಯ ಹಿಮನದಿ ಸರೋವರ ಸ್ಫೋಟ ಪ್ರವಾಹ (GLOF)...
ಸಿಕ್ಕಿಂನ ತ್ಸೊಮ್ಗೊ ಸರೋವರದ ಬಳಿಯ ಶೆರಾಥಾಂಗ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಹಿಮಪಾತ ಉಂಟಾದ ಕಾರಣದಿಂದಾಗಿ 15ನೇ ಮೈಲಿ ಮತ್ತು ತ್ಸೊಮ್ಗೊ ನಡುವೆ ಸುಮಾರು 2,736 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ 541 ವಾಹನಗಳು ಸಿಲುಕಿಕೊಂಡಿವೆ.
ಸಿಕ್ಕಿಂನ...
ಈಶಾನ್ಯ ರಾಜ್ಯಗಳಲ್ಲಿ ಹಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತ ಉಂಟಾಗಿದೆ. ಸೋಮವಾರವರೆಗೆ ಮಳೆ ಆರ್ಭಟಕ್ಕೆ 36 ಮಂದಿ ಬಲಿಯಾಗಿದ್ದಾರೆ. ಈಶಾನ್ಯ ರಾಜ್ಯಗಳಲ್ಲಿ 5,50,000ಕ್ಕೂ ಹೆಚ್ಚು ಮಂದಿ ಸಂಕಷ್ಟದಲ್ಲಿ ಸಿಲುಕಿದ್ದಾರೆ.
ಅಸ್ಸಾಂನಲ್ಲಿ 11, ಅರುಣಾಚಲ...
ಸಿಕ್ಕಿಂಗೆ ಪ್ರವೇಶಿಸುವ ಎಲ್ಲಾ ಪ್ರವಾಸಿ ವಾಹನಗಳು ಈಗ ಕಡ್ಡಾಯವಾಗಿ ದೊಡ್ಡ ಕಸದ ಚೀಲವನ್ನು ಕೊಂಡೊಯ್ಯಬೇಕು ಎಂದು ಅಧಿಕೃತ ಆದೇಶ ಹೊರಡಿಸಲಾಗಿದೆ.
ಪರಿಸರದ ಸುಸ್ಥಿರತೆಗೆ ಎಲ್ಲರ ಸಹಭಾಗಿತ್ವ ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ನಾವು ಈ ನಿರ್ಧಾರವನ್ನು...