ಕಾಕ್ರೋಚ್‌ಗಳ ಗೆಲುವು: ಸಿಜೆಐ ಸೂರ್ಯಕಾಂತ್‌ಗೆ ಧನ್ಯವಾದ ಎಂದ ದೀಪ್ಕೆ

ಯುವಜನರ ಒಂದು ತಿಂಗಳ ನಿರಂತರ ಹೋರಾಟಕ್ಕೆ ಕೇಂದ್ರ ಸರ್ಕಾರ ಮಣಿದಿದೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಕಾಕ್ರೋಚ್‌ಗಳ ಎಲ್ಲ ಬೇಡಿಕೆಗಳ ಈಡೇರಿಕೆಗೆ ಮೋದಿ ಸರ್ಕಾರ ಒಪ್ಪಿಕೊಂಡಿದೆ. ಈ ಬೆನ್ನಲ್ಲೇ, ಭಾರತದ ಮುಖ್ಯ ನ್ಯಾಯಮೂರ್ತಿ...

ಮಹಾಸ್ವಾಮಿಗಳೇ, “ಪೊಲೀಸರ ಹೀನ ದೌರ್ಜನ್ಯದ ವಿಡಿಯೋ ನೋಡಲು ನಮಗೆ ಸಮಯವಿಲ್ಲ” ಅಂತ ನೀವು ಹೇಳಿದ್ದು ಸುಳ್ಳೇ?

ದೆಹಲಿಯಲ್ಲಿ ನಡೆಯುತ್ತಿರುವ ಸಿಜೆಪಿ ನೇತೃತ್ವದ ಪ್ರತಿಭಟನೆಗೆ ಸಂಬಂಧಿಸಿದ ಅರ್ಜಿಯ ವಿಚಾರದಲ್ಲಿ ಮಾಧ್ಯಮಗಳು ತಪ್ಪು ವರದಿ ಮಾಡಿವೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜುಲೈ 22ರಂದು ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ...

ಆಗ ‘ಜಿರಳೆ’ ಎಂಬ ಚುಚ್ಚುಮಾತು, ಈಗ ಸಮಯವಿಲ್ಲವೆಂಬ ನಿರ್ಲಕ್ಷ್ಯ: ಪ್ರತಿಭಟನೆಯ ಬೆಂಕಿಗೆ ತುಪ್ಪ ಸುರಿದರೆ ಸಿಜೆಐ?

ನ್ಯಾಯಾಂಗದ ಈ ಕಠೋರ ನಡೆ ಇದೀಗ ಸಿಜೆಪಿ ಮತ್ತು ಇಡೀ ಯುವ ಸಮೂಹವನ್ನು ತೀವ್ರವಾಗಿ ಕೆರಳಿಸಿದೆ. ಅಂದು ಅವಮಾನಿಸಿ ಪ್ರತಿಭಟನೆ ಹುಟ್ಟಲು ಕಾರಣರಾದವರು, ಇಂದು ಅದೇ ಪ್ರತಿಭಟನಾಕಾರರು ಸಾವು-ಬದುಕಿನ ಮಧ್ಯೆ ಹೋರಾಡುತ್ತಿರುವಾಗ ತುರ್ತು...

‘ವಿಡಿಯೋ ನೋಡಲು ನಮಗೆ ಸಮಯವಿಲ್ಲ’: ಪೊಲೀಸ್ ದೌರ್ಜನ್ಯ ಪ್ರಶ್ನಿಸಿದ್ದ ಸಿಜೆಪಿ ಅರ್ಜಿಗೆ ಸಿಜೆಐ ನಕಾರ

ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸಿದ ಸಂಸತ್ ಚಲೋ ಮೆರವಣಿಗೆಯ ವೇಳೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್...

‘ನ್ಯಾಯಾಂಗ ಮಧ್ಯಪ್ರವೇಶಿಸದಿದ್ದರೆ, ಗಣತಂತ್ರ ನಾಶ’; ಸಿಜೆಐಗೆ ‘ಇಂಡಿಯಾ’ ಮೈತ್ರಿಕೂಟದ ಪತ್ರ

ಚುನಾವಣಾ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಈ ವಿಚಾರದಲ್ಲಿ ನ್ಯಾಯಾಂಗವು ಮಧ್ಯಪ್ರವೇಶಿಸದಿದ್ದರೆ, ಗಣರಾಜ್ಯದ ಸಂಪೂರ್ಣ ಕುಸಿದು ಬೀಳುತ್ತದೆ ಎಂದು ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟ ಕಳವಳ ವ್ಯಕ್ತಪಡಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್...

ಜನಪ್ರಿಯ

ಇಎಸ್‌ಐ ಆಸ್ಪತ್ರೆ ಎಡವಟ್ಟು; ಇಲಿಗಳು ಮಹಿಳೆಯ ಶವ ಕಚ್ಚಿ ತಿಂದ ಆರೋಪ, ತನಿಖೆಗೆ ಸಮಿತಿ ರಚನೆ

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮಾಣಿಕ್ತಲದ ಇಎಸ್ಐ ಆಸ್ಪತ್ರೆಯೊಂದರಲ್ಲಿ ಮೃತಪಟ್ಟ ಮಹಿಳೆಯ ಮೃತದೇಹವನ್ನು...

ಬೆಳಗಾವಿ | ಪ್ರಿಡ್ಜನಲ್ಲಿ ಶಾರ್ಟ್ ಸರ್ಕ್ಯೂಟ್: ಮನೆ ಸುಟ್ಟು ಕರಕಲು, ಮಕ್ಕಳ ಚೀರಾಟ ಕೇಳಿ ಬಂದ ಮನೆ ಮಾಲಕಿ

ಬೆಳಗಾವಿ ನಗರದ ಸಹ್ಯಾದ್ರಿ ನಗರದಲ್ಲಿ ಫ್ರಿಡ್ಜ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...

ಬೆಂಗಳೂರು | SIR ರದ್ದತಿಗೆ ಆಗ್ರಹ: ಚುನಾವಣಾ ಆಯೋಗ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರ ಬಂಧನ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು...

Tag: ಸಿಜೆಐ