ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಸುತ್ತಿರುವ ಸಿಜೆಪಿ ಪ್ರತಿಭಟನೆಯನ್ನು ಬೆಂಬಲಿಸಿ ಬೀದಿಗಿಳಿದಿದ್ದ ಮೂವರು ಮಾಜಿ ಮುಖ್ಯಮಂತ್ರಿಗಾಳದ ಬಂಗಾಳದ ಮಮತಾ ಬ್ಯಾನರ್ಜಿ, ಕೇರಳದ ಪಿಣರಾಯಿ ವಿಜಯನ್...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಮತ್ತು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬೆನ್ನಲ್ಲೇ, ಸಿಜೆಪಿ ಪ್ರಭಟನೆಯನ್ನು ಉಸ್ತುವಾರಿಯನ್ನು ಮಹಾರಾಷ್ಟ್ರ ಮೂಲದ ಅಜಿಂಕ್ಯ ಶಿಂಧೆ ವಹಿಸಿಕೊಂಡಿದ್ದಾರೆ....

ದೆಹಲಿಯಲ್ಲಿ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳು ಚಂಬಲ್ ದರೋಡೆಕೋರರೇ? – ಅಭಿಜೀತ್ ದೀಪ್ಕೆ ಪೋಷಕರ ಆಕ್ರೋಶ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸ್ಥಾಪಕ, ಯುವ ನಾಯಕ ಅಭಿಜೀತ್ ದೀಪ್ಕೆ ಅವರ ದೆಹಲಿಯ ಪ್ರತಿಭಟನಾ ಸ್ಥಳದ ಬಂಧನ ಮತ್ತು ಪೊಲೀಸರ ತೀವ್ರ ನಿಗ್ರಹ ಕ್ರಮವನ್ನು ಅವರ ಪೋಷಕರು ತೀವ್ರವಾಗಿ ಖಂಡಿಸಿದ್ದಾರೆ. ದೆಹಲಿಯ ಜಂತರ್...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಎಎಪಿ ನಾಯಕ ಕೇಜ್ರಿವಾಲ್ ಸೇರಿ ಹಲವರ ಬಂಧನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಯನ್ನು ಬೆಂಬಲಿಸಿ ಎಎಪಿ ನಾಯಕರು ಬೀದಿಗಿಳಿದಿದ್ದಾರೆ. ದೆಹಲಿಯ ಲೊಧಿ ಎಸ್ಟೇಟ್‌ನಲ್ಲಿರುವ ತಮ್ಮ ನಿವಾಸದಿಂದ ಜಂತರ್‌ ಮಂತರ್‌ಗೆ ಮೆರವಣಿಗೆ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: 70ಕ್ಕೂ ಹೆಚ್ಚು ರಸ್ತೆ ಬಂದ್; ಗೂಗಲ್ ಮ್ಯಾಪ್‌ನಲ್ಲಿ ಕೆಂಪು ಬಣ್ಣಕ್ಕೆ ತಿರುಗಿದ ಸೆಂಟ್ರಲ್ ದೆಹಲಿ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಮತ್ತು ಇತರ ಸಂಘಟನೆಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿವೆ. ಜಂತರ್ ಮಂತರ್‌ ಕಡೆಗೆ ಹೊರಟಿರುವ ಎಲ್ಲರನ್ನೂ ಪೊಲೀಸರು ಬಂಧಿಸುತ್ತಿದ್ದಾರೆ. ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: ಸಿಜೆಪಿ