ಯುವಕರ ಮೇಲಿನ ದೌರ್ಜನ್ಯ ಖಂಡಿಸಿ ಉಪವಾಸ ಮುಂದುವರಿಸಿದ ಸೋನಂ ವಾಂಗ್‌ಚುಕ್

NEET ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿರುವ ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್‌ಚುಕ್, ತಮ್ಮ ಅನಿರ್ದಿಷ್ಟಾವಧಿ ಉಪವಾಸವನ್ನು ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಈ ಕುರಿತು ಬರೆದ ಪತ್ರದಲ್ಲಿ, ಶಾಂತಿಯುತ...

ವಾಂಗ್‌ಚುಕ್ ಬಿಡುಗಡೆ, ವಿದ್ಯಾರ್ಥಿಗಳ ಕುಟುಂಬಕ್ಕೆ ₹1 ಕೋಟಿ ಪರಿಹಾರ: ಸಿಜೆಪಿ ಪ್ರತಿಭಟನಾಕಾರರ 3 ಮುಖ್ಯ ಬೇಡಿಕೆಗಳು

ನೀಟ್-ಯುಜಿ 2026ರ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ), ಸೋಮವಾರ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಮೂರು ಪ್ರಮುಖ ಬೇಡಿಕೆಗಳನ್ನೊಳಗೊಂಡ...

ಸಿಜೆಪಿ ‘ಸಂಸತ್ ಚಲೋ’ಗೆ ಮೋದಿ ಸರ್ಕಾರ ತಲ್ಲಣ: ಊಹೆಗೂ ಮೀರಿದ ಜನಸ್ತೋಮ, ಸಂಸತ್ ಭವನದ ಗೇಟ್‌ಗಳು ಬಂದ್

ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಸೋಮವಾರ ಬೃಹತ್ 'ಸಂಸತ್...

ಸಂಸತ್ ಚಲೋ | ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬಂಧನ; ಸೌರವ್ ದಾಸ್ ಮಾಹಿತಿ

ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಸಿಜೆಪಿ ವಕ್ತಾರ ಸೌರವ್ ದಾಸ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸೌರವ್, “ದೀಪ್ಕೆ ಅವರನ್ನು ಪೊಲೀಸರು...

‘ಸಂಸತ್ ಚಲೋ’ ತೀವ್ರ: ಸಿಜೆಪಿಯ ಅಭಿಜೀತ್ ದೀಪ್ಕೆ ಬಂಧನ, ಧರ್ಮೇಂದ್ರ ಪ್ರಧಾನ್ ಜೊತೆ ಅಮಿತ್ ಶಾ ತುರ್ತು ಸಭೆ

ನೀಟ್ (NEET-UG 2026) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಮತ್ತು ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಹಮ್ಮಿಕೊಂಡಿದ್ದ 'ಸಂಸತ್ ಚಲೋ' ಮೆರವಣಿಗೆಯ ವೇಳೆ ದೆಹಲಿಯಲ್ಲಿ ತೀವ್ರ ಉದ್ವಿಗ್ನತೆ ಸೃಷ್ಟಿಯಾಗಿದೆ....

ಜನಪ್ರಿಯ

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಬೀದರ್‌ | ಯುವ ಸಂಸತ್‍ನಲ್ಲಿ ಮಹತ್ವದ ಚರ್ಚೆ

ಬೀದರ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶನಿವಾರ...

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

Tag: ಸಿಜೆಪಿ