ತಡರಾತ್ರಿ ವಿಶೇಷ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್: ಬಂಧಿತ ಸಿಜೆಪಿ ಕಾರ್ಯಕರ್ತರ ತಕ್ಷಣ ಬಿಡುಗಡೆಗೆ ಆದೇಶ

ಗೋವಾದ ಪಣಜಿಯ ಆಜಾದ್ ಮೈದಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದ ಗೋವಾ ಪೊಲೀಸರ ಕ್ರಮಕ್ಕೆ ಬಾಂಬೆ ಹೈಕೋರ್ಟ್‌ ತಡೆ ನೀಡಿದ್ದು, ಬಂಧಿತ ಎಲ್ಲ ಕಾರ್ಯಕರ್ತರನ್ನು ತಕ್ಷಣವೇ...

ಪ್ರತಿಭಟನೆ ತಡೆಯಲು ಸಾಮಾಜಿಕ ಕಾರ್ಯಕರ್ತನ ಗೃಹಬಂಧನ: ದೆಹಲಿ ಪೊಲೀಸರಿಗೆ ಹೈಕೋರ್ಟ್ ತರಾಟೆ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಬೇಕಿದ್ದ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ತಡೆಯಲು ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಅವರನ್ನು ಅಕ್ರಮವಾಗಿ...

ಬಾಲಿವುಡ್‌ ನಟ ಇಮ್ರಾನ್ ಖಾನ್ ವಿದೇಶಿ ಪ್ರಜೆಯೇ? ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಕ್ಕೆ ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ದೂರು

ಬಾಲಿವುಡ್ ನಟ ಇಮ್ರಾನ್ ಖಾನ್ ಅವರ ಪೌರತ್ವ ಹಾಗೂ ವಲಸೆ ಸ್ಥಿತಿಗತಿ ಕುರಿತು ವಿವಾದ ಉಂಟಾಗಿದೆ. ಅಕ್ಟೋಬರ್ 10ರಂದು ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಇಮ್ರಾನ್ ಖಾನ್ ವಿರುದ್ಧ...

ತಂದೆಗೆ ಕರೆ ಮಾಡಿ ಸುದೀರ್ಘ ಜೈಲಾಗಲಿದೆ ಎಂದು ತಿಳಿಸು ಅಂದರು: ದೆಹಲಿ ಪೊಲೀಸರ ವಿಡಿಯೋ ಸ್ಪಷ್ಟನೆಗೆ ಸಿಜೆಪಿ ದೀಪ್ಕೆ ತಿರುಗೇಟು

ಜಂತರ್ ಮಂತರ್ ಪ್ರತಿಭಟನೆಗೂ ಮುನ್ನ ಕಸ್ಟಡಿಗೆ ಪಡೆಯಲಾಗಿದ್ದ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ದೆಹಲಿ ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ನನ್ನ ತಂದೆಗೆ ಕರೆ ಮಾಡಿ ನಾನು...

ದೆಹಲಿ ಪೊಲೀಸರ ಭೇಟಿಗೆ ಮುಂದಾದ ಸಿಜೆಪಿ ನಾಯಕರು: ಪ್ರತಿಭಟನೆಗೆ ಅನುಮತಿ ಕೋರಲು ನಿರ್ಧಾರ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅನುಮತಿ ಪಡೆದುಕೊಳ್ಳಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರು ದೆಹಲಿ ಪೊಲೀಸರನ್ನು ಭೇಟಿಯಾಗಿ...

ಜನಪ್ರಿಯ

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

ಧಾರವಾಡ |ಕುಡಿಯುವ ನೀರಿಗಾಗಿ ನವಿಲುತೀರ್ಥ ಜಲಾಶಯದಿಂದ 10 ದಿನ ನೀರು ಬಿಡುಗಡೆ

ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ನವಿಲುತೀರ್ಥ ಜಲಾಶಯದಿಂದ ನವೆಂಬರ್ 16ರಿಂದ...

ರಾಯಚೂರು | ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕು ಐತಿಹಾಸಿಕ ಮುದಗಲ್ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ...

Tag: ಸಿಜೆಪಿ