ಪತ್ರಕರ್ತ ಸೌರವ್ ದಾಸ್ ಮುಖ್ಯ ವಕ್ತಾರ; ಇನ್ನಿಬ್ಬರು ವಕ್ತಾರರನ್ನು ನೇಮಿಸಿದ ಸಿಜೆಪಿ

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನೆಗೆ ಕೆಲವು ದಿನಗಳ ಮೊದಲು, ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಬುಧವಾರ ತನ್ನ ಮುಖ್ಯ ವಕ್ತಾರರು ಮತ್ತು ವಕ್ತಾರರನ್ನು ನೇಮಿಸಿದೆ. ಈ ಬಗ್ಗೆ...

ನೀಟ್ ಸೋರಿಕೆ: ಜೂ.6ರಂದು ನಡೆಯಲಿರುವ ಸಿಜೆಪಿ ಪ್ರತಿಭಟನೆಯಲ್ಲಿ ಸೋನಮ್ ವಾಂಗ್‌ಚುಕ್ ಭಾಗಿ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಜೂನ್ 6ರಂದು ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ನಡೆಸಲಿದೆ. ಈ ಪ್ರತಿಭಟನೆಗೆ ಲಡಾಖ್...

ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧದ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧದ ಅರ್ಜಿಯ ತುರ್ತು ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂ ಕೋರ್ಟ್, ಈ ವಿಚಾರವನ್ನು ಅಷ್ಟೊಂದು ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ ಎಂದು ಅರ್ಜಿದಾರರಿಗೆ ಹೇಳಿದೆ. ಉದ್ಯೋಗ ಸಿಗದ ಕೆಲವು ಯುವಕರು 'ಜಿರಳೆಗಳಂತೆ' ಹೆಚ್ಚುತ್ತಾ,...

 ಬಾಗಲಕೋಟೆ | ‘ಕಾಕ್ರೋಚ್’ ಪೋಸ್ಟರ್ ಮಹಾತ್ಮೆ; ವಿಡಿಯೋ ವೈರಲ್ ಬೆನ್ನಲ್ಲೇ ಗುಂಡಿ ಮುಚ್ಚಿದ ಅಧಿಕಾರಿಗಳು

ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿರುವ 'ಕಾಕ್ರೋಚ್ ಜನತಾ ಪಕ್ಷ' (CJP) ಪ್ರೇರಿತ ಅನಾಮಧೇಯ ಯುವಕರ ಗುಂಪೊಂದು, ನಗರಸಭೆಯ ಬೇಜವಾಬ್ದಾರಿತನದ ವಿರುದ್ಧ ವಿನೂತನವಾಗಿ ಪ್ರತಿಭಟನೆ ನಡೆಸಿದೆ. ಮಾತ್ರವಲ್ಲದೆ, ಯಶಸ್ಸನ್ನೂ ಕಂಡಿದೆ. ರಸ್ತೆ ಮಧ್ಯದ...

ನಾನು ‘ಗೌರವಾನ್ವಿತ ಜಿರಳೆ’ ಎಂದ ಸೋನಮ್: ಕಾಕ್ರೋಚ್ ಜನತಾ ಪಕ್ಷಕ್ಕೆ ಬೆಂಬಲ

ಪರಿಸರವಾದಿ, ಲಡಾಖ್ ಜನರ ಹಕ್ಕುಗಳ ಹೋರಾಟಗಾರ, ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ ಸೋನಮ್ ವಾಂಗ್‌ಚುಕ್ ತಮ್ಮನ್ನು ತಾವು 'ಗೌರವಾನ್ವಿತ ಜಿರಳೆ' ಎಂದು ಕರೆದುಕೊಂಡಿದ್ದಾರೆ. ಈ ಮೂಲಕ ಕಾಕ್ರೋಚ್ ಜನತಾ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ....

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಸಿಜೆಪಿ