ಬೆಂಗಳೂರು | ರವಿವಾರ ಮಧ್ಯಾಹ್ನವೇ ಬಿರುಗಾಳಿ ಸಹಿತ ಜೋರು ಮಳೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರವಿವಾರ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಜೋರು ಮಳೆಯಾಗಿದೆ. ಸಾಯಂಕಾಲವೂ ಕೂಡ ಮತ್ತೆ ಮಳೆಯಾವಾಗುವ ಸಾಧ್ಯತೆಯಿದೆ. ಸದ್ಯ ನಗರದಲ್ಲಿ ತಂಪಾದ ವಾತಾವರಣ ತುಂಬಿದೆ. ಬೆಂಗಳೂರಿನ ಗೋವಿಂದರಾಜನಗರ, ಪ್ರಕಾಶನಗರ,...

ಪಶ್ಚಿಮ ಬಂಗಾಳ: ಸಿಡಿಲು ಬಡಿದು 11 ಸಾವು

ಪಶ್ಚಿಮ ಬಂಗಾಳದ ಮಾಲ್ದಾ ಜಿಲ್ಲೆಯ ಹಲವು ಕಡೆಗಳಲ್ಲಿ ಸಿಡಿಲು ಬಡಿದು 11 ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ. ಮೃತರಲ್ಲಿ ಇಬ್ಬರು ಅಪ್ರಾಪ್ತರಾಗಿದ್ದು, ಶಹಪುರದಿಂದ ತಮ್ಮ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಇಬ್ಬರು...

ಗದಗ | ಸಿಡಿಲು ಬಡಿದು ಎರಡು ಎತ್ತುಗಳು ಸಾವು

ಸಿಡಿಲು ಬಡಿದು ಹೊಲದಲ್ಲಿ ಕಟ್ಟಿದ ಎರಡು ಎತ್ತುಗಳು ಸಾವನ್ನಪ್ಪಿರುವ ದುರ್ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಉಂಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಕಾಲಿಕ ಮಳೆ ಸುರಿಯುತ್ತಿದ್ದು, ಗುಡುಗು-ಸಿಡಿಲು ಕೂಡ ಹೆಚ್ಚಾಗಿದೆ. ಉಂಡೇನಹಳ್ಳಿ ಗ್ರಾಮದ ಹನಮಂತಪ್ಪ ಲಮಾಣಿ...

ಬಿಸಿಲ ಧಗೆಗೆ ಬೆಂದ ಜನರಿಗೆ ತಂಪೆರೆದ ಮಳೆ: ಶನಿವಾರ ಬೆಳಿಗ್ಗೆ ರಾಜ್ಯದ ಹಲವೆಡೆ ಮಳೆ

ತಾಪಮಾನ ಹೆಚ್ಚಳದಿಂದ ಬಸವಳಿದ್ದಿದ್ದ ರಾಜ್ಯದ ಜನತೆಗೆ ತಡವಾಗಿ ಆರಂಭವಾದ ಪೂರ್ವ ಮುಂಗಾರು ಮಳೆ ತಂಪೆರೆದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ಮಳೆಯಾಗಿದೆ. ಇದೀಗ, ಶನಿವಾರ ಬೆಳಿಗ್ಗೆಯೇ ರಾಜ್ಯದ ಹಲವೆಡೆ ಮಳೆ ಆರಂಭವಾಗಿದೆ. ಶನಿವಾರ...

ರಾಜ್ಯದ ಹಲವೆಡೆ ಭಾರೀ ಮಳೆ | ಸಿಡಿಲಿಗೆ ವಿಜಯಪುರದಲ್ಲಿ ಮಹಿಳೆ ಸಾವು: ಶಿವಮೊಗ್ಗ, ಗದಗದಲ್ಲಿ ಕುರಿಗಳು ಬಲಿ

ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ, ಶಿವಮೊಗ್ಗ, ವಿಜಯಪುರ ಹಾಗೂ ಗದಗ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ವಿಜಯಪುರದಲ್ಲಿ ಮಹಿಳೆಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಗದಗ ಮತ್ತು ಶಿವಮೊಗ್ಗದಲ್ಲಿ ಸಿಡಿಲಿಗೆ ಕುರಿಗಳು ಬಲಿಯಾಗಿವೆ. ಸಿಡಿಲು...

ಜನಪ್ರಿಯ

 ‘ಭಾರತ್ ಶೃಂಗಸಭೆ’ ವಿವಾದ; ಮೋದಿ ಪ್ರಶ್ನಿಸಿದ್ದ ನಾರ್ವೆ ಪತ್ರಕರ್ತೆ ಸೇರಿ 113 ವಿದೇಶಿ ಅತಿಥಿಗಳ ವೀಸಾ ರದ್ದು! 

ತೆಲಂಗಾಣದ ಹೈದರಾಬಾದ್‌ನಲ್ಲಿ ಶುಕ್ರವಾರ (ನ. 13) ಆರಂಭವಾಗಿರುವ ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷೆಯ...

ಅಸ್ಸಾಂ ರೈಲು ಬ್ರೇಕ್ ಫೇಲ್ ದುರಂತ; ಪ್ರಾಥಮಿಕ ತನಿಖೆಯಿಂದ ಆಘಾತಕಾರಿ ಮಾಹಿತಿ!

ಅಸ್ಸಾಂನ ದಿಗಾರು ರೈಲು ನಿಲ್ದಾಣದಲ್ಲಿ ನವೆಂಬರ್ 11ರಂದು ಸಂಭವಿಸಿದ ಕೋಲ್ಕತ್ತಾ-ಸಾಯಿರಾಂಗ್ ಎಕ್ಸ್‌ಪ್ರೆಸ್...

ಅಂಡರ್-19 ಏಷ್ಯಾಕಪ್ ಫೈನಲ್: ಪ್ರಶಸ್ತಿಗಾಗಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕ್‌ ಮುಖಾಮುಖಿ

ಕ್ರಿಕೆಟ್ ಜಗತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವೆಂದರೆ ಅಭಿಮಾನಿಗಳಿಗೆ ಎಲ್ಲಿಲ್ಲದ...

ಹಾವೇರಿ | ವಿಎಒ ನೇಮಕಾತಿ ಪರೀಕ್ಷೆ ಅಕ್ರಮ: ನಾಲ್ವರು ಕಾನ್‌ಸ್ಟೆಬಲ್‌ಗಳ ಅಮಾನತು

ಗ್ರಾಮ ಆಡಳಿತ ಅಧಿಕಾರಿ (ವಿಎಒ) ನೇಮಕಾತಿ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮಕ್ಕೆ ಸಂಬಂಧಪಟ್ಟಂತೆ,...

Tag: ಸಿಡಿಲು