ಬೆಂಗಳೂರು ಅರಮನೆ ಸ್ವಾಧೀನ ಸುಗ್ರೀವಾಜ್ಞೆ: ರಾಜ ಪ್ರಭುತ್ವ – ಪಟ್ಟಭದ್ರರ ವಿರುದ್ಧ ಸೆಡ್ಡು ಹೊಡೆದ ಸರ್ಕಾರ

ಬೆಂಗಳೂರು ಅರಮನೆ ತಮ್ಮ ಆಸ್ತಿಯಾಗಿದ್ದು ತಮಗೆ 3 ಸಾವಿರ ಕೋಟಿ ರೂ.ಗೂ ಹೆಚ್ಚಿನ ಮೌಲ್ಯದ ಟಿಡಿಆರ್‌ ಅನ್ನು ಸರ್ಕಾರ ನೀಡಬೇಕೆಂದು ಆಗ್ರಹಿಸುತ್ತಿರುವ ಮೈಸೂರು ರಾಜ ವಂಶಸ್ಥರಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸೆಡ್ಡು ಹೊಡೆದಿದೆ. ಇದರಿಂದ...

10,754 ಕೆರೆಗಳ ಸಮೀಕ್ಷೆ ಕಾರ್ಯ ಆರು ತಿಂಗಳಲ್ಲಿ ಪೂರ್ಣವಾಗಬೇಕು: ಸಿಎಂ ಸಿದ್ದರಾಮಯ್ಯ ಸೂಚನೆ

ರಾಜ್ಯದಲ್ಲಿ 30 ಸಾವಿರ ಕೆರೆಗಳ ಸರ್ವೇ ಕಾರ್ಯವನ್ನು ಕಂದಾಯ ಇಲಾಖೆ ಈಗಾಗಲೇ ಪೂರ್ಣಗೊಳಿಸಿದೆ. ಉಳಿದಿರುವ 10,754 ಕೆರೆಗಳ ಸಮೀಕ್ಷೆ ಕಾರ್ಯವನ್ನು ಆರು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಕೆರೆ...

ಭೂ ಪರಿವರ್ತನೆ ಪ್ರಕ್ರಿಯೆ ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು: ಸಿಎಂ ಸಿದ್ದರಾಮಯ್ಯ ಸೂಚನೆ

ಭೂ ಪರಿವರ್ತನೆ ಸಂಪೂರ್ಣ ಪ್ರಕ್ರಿಯೆ ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಮಾಸ್ಟರ್‌ ಪ್ಲ್ಯಾನ್‌ ಆದ ಕಡೆ ಮತ್ತೆ ಭೂ ಪರಿವರ್ತನೆ ಅಗತ್ಯವಿಲ್ಲ ಎಂದು ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಈ ಕುರಿತು ಆದೇಶವನ್ನು ಆದಷ್ಟು...

ಮುಡಾ ಪ್ರಕರಣ ಸಿಬಿಐ ತನಿಖೆಗೆ ಮನವಿ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ಧಾರವಾಡ ಹೈಕೋರ್ಟ್ ಪೀಠ ತೀರ್ಪು ಕಾಯ್ದಿರಿಸಿದೆ. ನ್ಯಾ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಇಂದು ಬೆಳಗ್ಗೆಯಿಂದಲೇ, ಸತತ ಆರು...

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ (ಜ.27) ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, "ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ...

ಜನಪ್ರಿಯ

ಕಲಬುರಗಿ | ‘ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶ’

ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಸಮರ್ಪಕವಾಗಿ ಅನುಷ್ಠಾನಗೊಳ್ಳುವುದರ ಜತೆಗೆ ಕಲ್ಯಾಣ ಕರ್ನಾಟಕದಲ್ಲಿನ...

ಯಾದಗಿರಿ | ಅಭಿವೃದ್ಧಿಗೆ ಕಾಮಗಾರಿಗಳಿಗೆ ನಾಗಲೋಟದ ವೇಗ: ಸಚಿವ ಶರಣಪ್ರಕಾಶ್ ಪಾಟೀಲ್

ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ನಾಗಲೋಟದ ವೇಗ ನೀಡಲಾಗುವುದು. ಯಾದಗಿರಿ ಉತ್ಸವ, ಆರೋಗ್ಯ...

ಯಾದಗಿರಿ | ಲೈಂಗಿಕ ದೌರ್ಜನ್ಯ ಆರೋಪ; ರೈಲ್ವೆ ಪೊಲೀಸರ ಸಹಿತ 6 ಮಂದಿ ವಿರುದ್ಧ ಪ್ರಕರಣ ದಾಖಲು

22 ವರ್ಷದ ಯುವತಿ ಮೇಲೆ ವಿವಿಧೆಡೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ,...

ಕಲಬುರಗಿ | ಹೈಕೋರ್ಟ್ ವೃತ್ತದ ಬಳಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ

ಕಲಬುರಗಿ ನಗರದ ಹೈಕೋರ್ಟ್ ವೃತ್ತದ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

Tag: ಸಿದ್ದರಾಮಯ್ಯ