ಮೈಕ್ರೋ ಫೈನಾನ್ಸ್ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾಲಗಾರರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು...
ಮೈಕ್ರೋ ಫೈನಾನ್ಸ್ ಹಾವಳಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಶನಿವಾರ ಬ್ಯಾಂಕಿಂಗ್, ಫೈನಾನ್ಸ್, ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿ, ಅಧಿಕಾರಿಗಳು ಹಾಗೂ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿದರು.
ಸಭೆಯೊಳಗೆ ಮೈಕ್ರೋ...
ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ, ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ. ಆದರೆ ಶೀಘ್ರಗತಿಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರಿಗೆ ಈ ವರ್ಷ 800 ಕೋಟಿ ರೂ.ಗಳನ್ನು ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಗುರುವಾರ ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, "ಭದ್ರಾ...
ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ಕರ್ನಾಟಕ ಸರ್ಕಾರ ಸಿರಿಧಾನ್ಯಗಳ ಕೃಷಿ, ಮಾರುಕಟ್ಟೆ ಹಾಗೂ ಇತರೆ ಸೌಲಭ್ಯಗಳನ್ನು ನೀಡುವ ಮೂಲಕ ಸಿರಿಧಾನ್ಯ ಕೃಷಿಯ ಅಭಿವೃದ್ಧಿಗೆ...