ನಬಾರ್ಡ್ ಸಾಲ ನಿರಾಕರಿಸುವುದು- ವಾಣಿಜ್ಯ ಬ್ಯಾಂಕ್ಗಳು ಮತ್ತು ಖಾಸಗಿ ಹಣಕಾಸು ಲೇವಾದೇವಿದಾರರತ್ತ ರೈತರನ್ನು ಬಲವಂತವಾಗಿ ಸರ್ಕಾರಗಳೇ ದೂಡಿದಂತಲ್ಲವೇ? ಹೆಚ್ಚಿನ ಬಡ್ಡಿದರವೆಂಬ ಕುಣಿಕೆಗೆ ರೈತರನ್ನು ಸಿಲುಕಿಸಿ, ಆತ್ಮಹತ್ಯೆಯತ್ತ ನೂಕಿದಂತಲ್ಲವೇ? ರೈತರ ಸಾವಿಗೆ ಸರ್ಕಾರವೇ ಹೊಣೆಯಲ್ಲವೇ?
'ನಬಾರ್ಡ್ನಿಂದ...
ಅರೆಸ್ಟ್ ವಾರೆಂಟ್ ಬಂದಿದ್ದರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು? ತಕ್ಷಣ ಅದಾನಿಯನ್ನು ಬಂಧಿಸಿ ತಪ್ಪಿಸಿಕೊಳ್ಳಲು ಬಿಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.
ಮೈಸೂರು ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿ,...
ಮೋದಿ ಸರ್ಕಾರ ದೊಡ್ಡ ದೊಡ್ಡ ಉದ್ದಿಮೆಪತಿಗಳ ಮೇಲಿನ ಕಾರ್ಪೊರೇಟ್ ತೆರಿಗೆಯನ್ನು ಶೇ. 30ರಿಂದ ಶೇ. 22ಕ್ಕೆ ಇಳಿಸಿ, ಅವರಿಗೆ ವರ್ಷಕ್ಕೆ 2 ಲಕ್ಷ ಕೋಟಿ ರೂ.ಗಳ ಅನುಕೂಲ ಮಾಡಿಕೊಟ್ಟಿದೆ. ಸಾಲದು ಎಂದು ಸುಮಾರು...
ಬಡವರ 14 ಲಕ್ಷ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಘೋರ ಅಪರಾಧವನ್ನು ರಾಜ್ಯ ಸರಕಾರ ಮಾಡಿದೆ. ಅದರಲ್ಲೂ ನಮಗೆ ಮತ ಹಾಕಿದ್ದಾರಾ ಎಂದು ಜಾತಿ, ಕೋಮು ಹುಡುಕಿ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿರುವ ದೂರುಗಳಿವೆ...
ನಬಾರ್ಡ್ ವತಿಯಿಂದ ಕಳೆದ ವರ್ಷ 5,600 ಕೋಟಿ ರೂ. ಸಾಲ ರಾಜ್ಯಕ್ಕೆ ನೀಡಲಾಗಿತ್ತು. ಈ ವರ್ಷ 2,340 ಕೋಟಿ ರೂ. ನೀಡಿದ್ದಾರೆ ಇದು ಅನ್ಯಾಯವಲ್ಲವೇ? ಸಾಲದ ಪ್ರಮಾಣವನ್ನು 58% ರಷ್ಟು ಕಡಿಮೆ ಮಾಡಿದ್ದಾರೆ....