ಸಾಮಾನ್ಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸದಾ ಕೆಂಡ ಕಾರುತ್ತಿದ್ದ ಶಾಸಕ ಯತ್ನಾಳ್, ಇದೀಗ ಅಚ್ಚರಿ ಎಂಬಂತೆ ಸಿದ್ದರಾಮಯ್ಯರ ವ್ಯಕ್ತಿತ್ವವನ್ನು ಶ್ಲಾಘಿಸಿದ್ದಾರೆ. “ಸಿದ್ದರಾಮಯ್ಯ ಎಂದಿಗೂ ದ್ವೇಷ ರಾಜಕಾರಣ ಮಾಡಿಲ್ಲ. ಆದರೆ, ಈಗ ಅವರು...
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ ಶಿವಕುಮಾರ್ ಅವರು ಆಯ್ಕೆಯಾಗಿದ್ದಾರೆ. ಇಂದು ನಡೆದ ಕಾಂಗ್ರೆಸ್ನ ಎಲ್ಲ ಶಾಸಕರ ಸಭೆಯಲ್ಲಿ ಒಮ್ಮತದಿಂದ ಡಿ.ಕೆ ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ....
ರಾಜ್ಯದಲ್ಲಿ ಬಿರುಸಿನಿಂದ ನಡೆದ ನಾಯಕತ್ವ ಬದಲಾವಣೆ ಪ್ರಕ್ರಿಯೆ, ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬಳಿಕ ಕೊಂಚ ತಣ್ಣಗಾಗಿದೆ. ಸದ್ಯ ಸಿದ್ದು ನಡೆಯನ್ನು ಖ್ಯಾತ ಸಂಗೀತ ನಿರ್ದೇಶಕ ಡಾ. ಹಂಸಲೇಖ ಮುಕ್ತ...
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆ ತೊರೆದಿದ್ದಾರೆ. ಡಿ.ಕೆ ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಅಣಿಯಾಗಿದ್ದಾರೆ. ರಾಜ್ಯದಲ್ಲಿ ಈ ಅಧಿಕಾರ ಹಸ್ತಾಂತರಕ್ಕೆ ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟದ ಪ್ರಮುಖ ಪಕ್ಷಗಳ ನಾಯಕರು...
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಗಾಗಿ ಕಾಂಗ್ರೆಸ್ನಲ್ಲಿ ಚಟುವಟಿಕೆಗಳು ಬಿರುಸಿನಿಂದ ಆರಂಭವಾಗಿವೆ. ನೂತನ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ನಾಳೆ (ಶನಿವಾರ) ಸಂಜೆ...