ವಿಶ್ವವಿಖ್ಯಾತ ಹಂಪಿ ಉತ್ಸವ ಆಚರಣೆಗೆ ದಿನಾಂಕ ನಿಗದಿಯಾಗಿದ್ದು, ಫೆ.28 ರಿಂದ ಮೂರು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದೆ.
ಫೆ.28 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಈ ಸುದ್ದಿ ಓದಿದ್ದೀರಾ?...
ಗ್ಯಾರಂಟಿ ಗೆಲುವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾರ್ಕೆಟಿಂಗ್ ಮಾಡಿಕೊಳ್ಳಬೇಕಾದ ಅಗತ್ಯವಿಲ್ಲ. ಮಾಡಿಕೊಳ್ಳುವುದೂ ಸರಿಯಲ್ಲ. ಆದರೆ ಮೋದಿಯಂತಹ ಮಹಾನ್ ಸುಳ್ಳುಗಾರರ ನಡುವೆ, ಜನರಿಗೆ ತಲುಪಿದ್ದನ್ನು, ಜನಕಲ್ಯಾಣವಾಗಿದ್ದನ್ನು ಹೇಳಿಕೊಳ್ಳುವ ಅಗತ್ಯವಿದೆ. ಇಲ್ಲದಿದ್ದರೆ, ಆಗಿದ್ದೆಲ್ಲ ನಮ್ಮಿಂದಲೇ ಎನ್ನುವ...
ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ. ನಕ್ಸಲರು ಸಂಪೂರ್ಣವಾಗಿ ಶರಣಾಗತರಾದರೆ ಅವರ ಮೇಲಿನ ಪ್ರಕರಣಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ...
ಮನಮೋಹನ್ ಸಿಂಗ್ ಅವರ ಬದುಕಿನ ಮಾರ್ಪಾಡು ನೋಡಿದಾಗ ಆಶ್ಚರ್ಯ ಆಗತ್ತೆ. ಅತ್ಯಂತ ಕಡುಬಡತನದ ಕುಟುಂಬದಲ್ಲಿ ಜನಿಸಿ, ದೇಶ ಕಂಡ ವಿಶ್ವಶ್ರೇಷ್ಠ ಆರ್ಥಿಕ ತಜ್ಞರಾಗಿ ಎರಡು ಬಾರಿ ದೇಶದ ಪ್ರಧಾನಿಯಾದರು. ದೇಶದ ಮಧ್ಯಮ ಮತ್ತು...
ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ಪ್ರಕ್ರಿಯೆಯಿಂದ 387 ಕುಟುಂಬಗಳು, 2,989 ಜನ ಸಂಪೂರ್ಣ ಭೂರಹಿತರಾಗಲಿದ್ದಾರೆ. ಇಲ್ಲಿನ ರೈತರು ಕೃಷಿಯನ್ನೇ ಅವಲಂಬಿಸಿದ್ದು, ಭೂಮಿಯ ಉಳಿವಿಗಾಗಿ ಬೀದಿಯಲ್ಲಿ ಕುಳಿತು ಸಾವಿರ ದಿನಗಳೇ ಕಳೆಯುತ್ತಿವೆ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ...