ಬಡವರ 14 ಲಕ್ಷ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಘೋರ ಅಪರಾಧವನ್ನು ರಾಜ್ಯ ಸರಕಾರ ಮಾಡಿದೆ. ಅದರಲ್ಲೂ ನಮಗೆ ಮತ ಹಾಕಿದ್ದಾರಾ ಎಂದು ಜಾತಿ, ಕೋಮು ಹುಡುಕಿ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿರುವ ದೂರುಗಳಿವೆ...
ನಬಾರ್ಡ್ ವತಿಯಿಂದ ಕಳೆದ ವರ್ಷ 5,600 ಕೋಟಿ ರೂ. ಸಾಲ ರಾಜ್ಯಕ್ಕೆ ನೀಡಲಾಗಿತ್ತು. ಈ ವರ್ಷ 2,340 ಕೋಟಿ ರೂ. ನೀಡಿದ್ದಾರೆ ಇದು ಅನ್ಯಾಯವಲ್ಲವೇ? ಸಾಲದ ಪ್ರಮಾಣವನ್ನು 58% ರಷ್ಟು ಕಡಿಮೆ ಮಾಡಿದ್ದಾರೆ....
ಅನರ್ಹರ ಬಿಪಿಎಲ್ ಕಾರ್ಡ್ಗಳನ್ನು ಮಾತ್ರ ವಾಪಸ್ ಪಡೆಯಲಾಗುವುದು. ಅರ್ಹರ ಕಾರ್ಡ್ಗಳಿಗೆ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.
ಬಾಗಲಕೋಟೆಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಬಿಪಿಎಲ್ ಕಾರ್ಡ್ಗಳ ರದ್ದಾಗುತ್ತಿವೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ...
ಬಿಜೆಪಿ ಕೊಳಕರನ್ನು ಕಂಬಿ ಹಿಂದೆ ಕೂರಿಸಲು ಒಂದೂವರೆ ವರ್ಷ ಬೇಕಾಗಿತ್ತಾ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ? ಕಾಂಗ್ರೆಸ್ಸಿಗರ ಸಾಫ್ಟ್ ಹಿಂದುತ್ವವೇ ಈಗ ಅವರ ಬುಡಕ್ಕೆ ಬಿಸಿ ನೀರು ಬಿಡುತ್ತಿದೆ. ಮೋದಿ ಬಾಯಿಗೆ ಬಂದಂತೆ ಮಾತನಾಡಲು...
ಹಣ ಬಲ, ತೋಳು ಬಲದಲ್ಲಿ ಸಂಡೂರನ್ನು ವಶಪಡಿಸಿಕೊಳ್ಳಲು ಬರ್ತಾರೆ ಎಚ್ಚರ. ಬಿಜೆಪಿ ಸೋಲಿಸಿ-ಬಳ್ಳಾರಿ ಉಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಸಂಡೂರು ವಿಧಾನಸಭಾ ಕ್ಷೇತ್ರದ ಬನ್ನಿಹಟ್ಟಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರ...