ಗೃಹಲಕ್ಷ್ಮಿ ಯೋಜನೆ ಬಗ್ಗೆ ಬಿಜೆಪಿ ಸುಳ್ಳು ಜಾಹೀರಾತು, ಪ್ರಧಾನಿ ಕ್ಷಮೆಯಾಚಿಸಲು ಸಿಎಂ ಸಿದ್ದರಾಮಯ್ಯ ಒತ್ತಾಯ

'ಸುಳ್ಳೇ ಬಿಜೆಪಿಯ ಮನೆ ದೇವರು' ಎಂದು ನಾವು ಹೇಳುತ್ತಿರುವುದು ಸುಳ್ಳಲ್ಲ. ಮಹಾರಾಷ್ಟ್ರದ ಬಿಜೆಪಿ ನಮ್ಮ ಯಶಸ್ವಿ ಗ್ಯಾರಂಟಿ ಯೋಜನೆ 'ಗೃಹಲಕ್ಷ್ಮಿ' ಬಗ್ಗೆ ಒಂದು ಅಪ್ಪಟ ಸುಳ್ಳನ್ನು ಮಾಧ್ಯಮಗಳಲ್ಲಿ ಜಾಹೀರಾತು ಮೂಲಕ ಪ್ರಕಟಿಸಿ ಸಿಕ್ಕಿ...

ಈ ದಿನ ವಿಶೇಷ | ಖರ್ಗೆಯ ಹಿತವಚನವೂ, ಕಾಂಗ್ರೆಸ್ಸಿಗರ ಜಾಣ ಮೈಮರೆವೂ…

''ಒಗ್ಗಟ್ಟಿನಲ್ಲಿ ಬಲವಿದೆ'' ಎಂಬ ನಾಣ್ಣುಡಿ ಹಲವಾರು ಶತಮಾನಗಳಿಂದ ಚಾಲ್ತಿಯಲ್ಲಿದೆ. ಇದು ಎಷ್ಟು ಸತ್ಯ ಎಂಬುದು ತಿಳಿದಿದ್ದರೂ, ಮನುಷ್ಯ ಮಾತ್ರ ವೈಯಕ್ತಿಕ ಸ್ವಾರ್ಥ, ದ್ವೇಷ ಮತ್ತು ಅಸೂಯೆಯಿಂದ ಪರರಿಗೆ ಕೇಡು ಬಯಸುವುದರಲ್ಲೇ ಸುಖ ಕಾಣುತ್ತಾ...

ಸಿದ್ದರಾಮಯ್ಯರಿಂದ ಹಿಂದಿನಂತೆ ಈಗ ರಾಜ್ಯಕ್ಕೆ ಒಳಿತಾಗುವ ವಿಶ್ವಾಸವಿಲ್ಲ: ಕೇಂದ್ರ ಸಚಿವ ಸೋಮಣ್ಣ

ಕಾನೂನು ಮುಂದೆ ಯಾರೂ ದೊಡ್ಡವರಲ್ಲ. ಅದು ತನ್ನದೆಯಾದ ಕೆಲಸ ಮಾಡುತ್ತದೆ. ಆದರೆ ಹಿಂದಿನ ಸಿದ್ದರಾಮಯ್ಯ ಈಗ ಉಳಿದಿಲ್ಲ. ಅವರಿಂದ ರಾಜ್ಯಕ್ಕೆ ಒಳಿತಾಗಲಿದೆ ಎಂಬ ವಿಶ್ವಾಸ ಇಲ್ಲ ಎಂದು ಕೇಂದ್ರದ ರೈಲ್ವೆ ಖಾತೆ ರಾಜ್ಯ...

ಯಡಿಯೂರಪ್ಪರನ್ನೇ ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್‌ ಮಾಡಿದ್ದರು: ಸಿದ್ದರಾಮಯ್ಯ

ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಪ್ಲ್ಯಾನ್‌ ಮಾಡಿದ್ದರು. ಹೀಗಾಗಿ ಜೊತೆಯಲ್ಲಿದ್ದುಕೊಂಡೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.‌ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಚಂದಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ...

ಈ ದಿನ ಸಂಪಾದಕೀಯ | ಬಿಜೆಪಿಗರ ಅತಿರೇಕದ ಮಾತುಗಳೂ, ಕಾಂಗ್ರೆಸ್ಸಿಗರ ಕರುಣಾಜನಕ ಸ್ಥಿತಿಯೂ 

ಪ್ರತಾಪ್ ಸಿಂಹ, ಆರ್.ಅಶೋಕ್, ಬಸವರಾಜ ಬೊಮ್ಮಾಯಿ, ಸಿ.ಟಿ. ರವಿಯವರು ಸತ್ಯಸಂಧರ? ಅವರ ಮಾತುಗಳು ರಾಜ್ಯದಲ್ಲಿ ಅಶಾಂತಿ ಉಂಟು ಮಾಡುವಂತಿದ್ದರೂ, ಮಾಧ್ಯಮಗಳು ಮುತುವರ್ಜಿ ವಹಿಸಿ ಪ್ರಚಾರ ನೀಡುವುದೇಕೆ? ಇದು ಕಾಂಗ್ರೆಸ್ಸಿಗರಿಗೆ ಅರ್ಥವಾಗುತ್ತಿಲ್ಲವೇ? ಪ್ರತಿಪಕ್ಷದ ಹಗರಣಗಳನ್ನು...

ಜನಪ್ರಿಯ

ಗದಗ | ನಿರಂತರ ಸಾಹಿತ್ಯ ಸಂಭ್ರಮ ಹೊಸ ಆಶಾಭಾವನೆ ಮೂಡಿಸುತ್ತಿದೆ: ಶಾಸಕ ಎಚ್.ಕೆ.ಪಾಟೀಲ್

 "ಸಾಹಿತ್ಯ ಸೇವೆಗಾಗಿಯೇ ಇರುವ ಸಂಸ್ಥೆಗಳು ಕ್ಷೀಣಿಸಿವೆ. ಈ ಸಂದರ್ಭದಲ್ಲಿ ನಿರಂತರ ಸಾಹಿತ್ಯ...

ಯಲ್ಲಾಪುರ | ಅಡಿಕೆ ವ್ಯಾಪಾರಿಗೆ 17.85 ಲಕ್ಷ ವಂಚನೆ: ಹುಬ್ಬಳ್ಳಿ ದಂಪತಿ ವಿರುದ್ಧ ಎಫ್‌ಐಆರ್

ಅಡಿಕೆ ಖರೀದಿಸಿ ಹಣ ನೀಡದೆ ನಂಬಿಕೆ ದ್ರೋಹ ಹಾಗೂ ವಂಚನೆ ಎಸಗಿದ...

ಅಮೆರಿಕದಲ್ಲಿ ಮೈಸೂರು ಮೂಲದ ಪಿಟೀಲು ವಾದಕ ಭಾಸ್ಕರ್ ಅರೆಸ್ಟ್; ಅಪ್ರಾಪ್ತರ ಮೇಲೆ ದೌರ್ಜನ್ಯ ಆರೋಪ

ಕರ್ನಾಟಕ ಶಾಸ್ತ್ರೀಯ ಸಂಗೀತ ಕ್ಷೇತ್ರದ ಪ್ರಮುಖ ಪಿಟೀಲು ವಾದಕ, ಮೈಸೂರು ಮೂಲದ...

₹13 ಲಕ್ಷದ ಬ್ರೆಜಾ ಕಾರು ನೀಡದ್ದಕ್ಕೆ ಮದುವೆ ರದ್ದು: ದೆಹಲಿ ಪೊಲೀಸ್ ಅಮಾನತು

ತಾನು ಬೇಡಿಕೆಯಿಟ್ಟ ₹13 ಲಕ್ಷ ಮೌಲ್ಯದ ಮಾರುತಿ ಬ್ರೆಜಾ ಕಾರಿನ ಬದಲು...

Tag: ಸಿದ್ದರಾಮಯ್ಯ