ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು: ಸಿದ್ದರಾಮಯ್ಯ

ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ...

ಮುಡಾ ಹಗರಣ | ಸಿದ್ದರಾಮಯ್ಯ ಬಚಾವಾಗಲು ಲೋಕಾಯುಕ್ತವೇ ಗತಿ: ಹೆಚ್‌ ಡಿ ಕುಮಾರಸ್ವಾಮಿ

ಶ್ರೀಮಾನ್ ಸಿದ್ದರಾಮಯ್ಯನವರೇ, ನಿಮ್ಮ 'ಸಿದ್ವಿಲಾಸ'ಕ್ಕೆ ಉಘೇ ಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೆ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ! ಇಂದು ಮುಡಾ ಹಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ...

ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಸೂಚಿಸಿದ ವಿಶೇಷ ನ್ಯಾಯಾಲಯದ ಆದೇಶ ಕಾನೂನುಬಾಹಿರವೇ?

ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಸೂಚಿಸಿದ ವಿಶೇಷ ನ್ಯಾಯಾಲಯದ ಆದೇಶ ಕಾನೂನುಬಾಹಿರವೇ? ಜಾರಿ ಮಾಡಲು ಸಾಧ್ಯವಿಲ್ಲದ ಆದೇಶದಿಂದ ಸಿದ್ದರಾಮಯ್ಯನವರಿಗೆ ಅನುಕೂಲವಾಗಲಿದೆಯೇ? ಇಲ್ಲಿದೆ ಈ ದಿನ ಸ್ಫೋಟಕ ಸುದ್ದಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಲೋಕಾಯುಕ್ತ ತನಿಖೆ...

ಕಲಬುರಗಿ | ಸಿದ್ದರಾಮಯ್ಯನವರ ವಿರುದ್ಧ ಷಡ್ಯಂತ್ರ ಆರೋಪ: ಕಪ್ಪು ಪಟ್ಟಿ ಧರಿಸಿ ಧರಣಿ ಸತ್ಯಾಗ್ರಹ

ಬಿಜೆಪಿ ಮತ್ತು ಜೆಡಿಎಸ್ ನಾಯಕರ ಕುತಂತ್ರದಿಂದ ಸಿದ್ದರಾಮಯ್ಯನವರ ತೇಜೋವಧೆ ನಡೆಯುತ್ತಿದೆ. ಮುಡಾ ಪ್ರಕರಣವನ್ನಿಟ್ಟುಕೊಂಡು ಷಡ್ಯಂತ್ರ ರೂಪಿಸಿ ಕರ್ನಾಟಕ ಸರ್ಕಾರವನ್ನು ಅಸ್ಥಿರಗೊಳಿಸಲು ಕುತಂತ್ರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಸೂಚಕ ಸಮುದಾಯಗಳ ಮಹಾ...

ಮುಡಾ ಪ್ರಕರಣ | ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಹಿನ್ನಡೆ; ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಆಪಾದಿತ ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ತನಿಖೆ ನಡೆಸಲು ಅವಕಾಶ ನೀಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ವಿರುದ್ಧ ಪ್ರಧಾನಿ...

ಜನಪ್ರಿಯ

ಬೀದರ್‌ | ಡಾ.ಚನ್ನಬಸವ ಪಟ್ಟದ್ದೇವರ ವೃಕ್ಷೋಧ್ಯಾನವನ ಉದ್ಘಾಟನೆ

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಇಂಚೂರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಾ.ಚನ್ನಬಸವ...

ಕಲಬುರಗಿ | ಔಷಧೀಯ ಸಸ್ಯಗಳ ಪರಿಚಯದೊಂದಿಗೆ ಪರಿಸರ ಸಂರಕ್ಷಣೆಗೆ ಕರೆ

ಔಷಧೀಯ ಹಾಗೂ ಆಯುರ್ವೇದಿಕ ಗಿಡಮೂಲಿಕೆಗಳ ಮಹತ್ವ, ಸಾಂಪ್ರದಾಯಿಕ ಬಳಕೆ ಮತ್ತು ಆರೋಗ್ಯದ...

ಕಲಬುರಗಿ | ₹13.43 ಕೋಟಿ ವೆಚ್ಚದ ಅಪ್ಪನ ಕೆರೆ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ: ಸಿಎಂ ಡಿ.ಕೆ. ಶಿವಕುಮಾರ್

ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ನಗರದ ಅಪ್ಪನ ಕೆರೆ ಆವರಣದಲ್ಲಿ ₹13.43...

ವಡಗೇರಾ ಸಂಪೂರ್ಣ ಬರಪೀಡಿತ ಘೋಷಣೆಗೆ ರೈತರ ಆಗ್ರಹಿಸಿ ಮನವಿ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕನ್ನು ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ...

Tag: ಸಿದ್ದರಾಮಯ್ಯ