ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಬುಧವಾರ (ಸೆ.4) ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ...
ಕೋವಿಡ್ ಸಂದರ್ಭದಲ್ಲಿ ಆಗಿರುವ ಭ್ರಷ್ಟಾಚಾರ ಕುರಿತ ವರದಿ ಸಲ್ಲಿಕೆಯಾಗಿದ್ದು ಈ ಬಗ್ಗೆ ಗುರುವಾರ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಅಂದು ವರದಿ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಅವರು...
"ರೈತ ವಿರೋಧಿಯಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಅನಿವಾರ್ಯ. ಆದ್ದರಿಂದ, ಮಾನವೀಯ ನೆಲೆಯಲ್ಲಿ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕೆಲಸ ಮಾಡಬೇಕು" ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ...
ಕಾಂಗ್ರೆಸ್ ಸರ್ಕಾರದ ಐದು ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ವರ್ಷ ಪೂರೈಸಿದೆ. ಈ ಹಿನ್ನೆಲೆ ಸಂತಸ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಯೋಜನೆಯ ಫಲಾನುಭವಿಗಳ ಕಥೆಗಳನ್ನು ಹಂಚಿಕೊಂಡಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ...
ಬಿಜೆಪಿ ಪಕ್ಷವು ನೂರು ಸುಳ್ಳುಗಳನ್ನು ಹೇಳಿ ಒಂದು ಸತ್ಯ ಮಾಡಲು ಹೊರಟಿದ್ದಾರೆ. ಈಗಾಗಲೇ ಮೋದಿಯವರ ವರ್ಚಸ್ಸು ಮುಗಿದಿದೆ ಇನ್ನೂ ನಾಲ್ಕು ತಿಂಗಳಲ್ಲಿ ಕೇಂದ್ರ ಸರಕಾರವು ಪತನವಾಗಿ ಮೋದಿಯವರು ಅಧಿಕಾರ ಕಳೆದುಕೊಳ್ಳಲಿದ್ದು ದೇಶದಲ್ಲಿ ಮುಂದಿನ...