ದೇಶದ ವಿವಿಧೆಡೆ ರಾಜ್ಯಪಾಲರು ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದು, ಪ್ರಜಾತಂತ್ರ ವ್ಯವಸ್ಥೆಗೆ ರಾಜ್ಯಪಾಲರ ಹುದ್ದೆ ಮಾರಕವಾಗಿ ಪರಿಣಮಿಸಿದೆ. ರಾಜ್ಯಪಾಲರ ಹುದ್ದೆಯನ್ನ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಭಾರತ ಕಮ್ಯೂನಿಸ್ಟ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.
ರಾಯಚೂರು ನಗರದ ಜಿಲ್ಲಾಧಿಕಾರಿ...
ಮೇಕೆದಾಟು ಯೋಜನೆಯ ಬಗ್ಗೆ ಕೇಂದ್ರ ಹಿಂದೆ ಸರಿದಿರುವ ಈ ಸಂದರ್ಭದಲ್ಲಾದರೂ, ಯೋಜನೆಯ ಸಾಧಕ-ಬಾಧಕಗಳ ಕುರಿತು ಮುಕ್ತವಾಗಿ ಚರ್ಚಿಸಲು, ಒಮ್ಮತಕ್ಕೆ ಬರಲು ಕೇಂದ್ರವೇ ಅವಕಾಶ ಕಲ್ಪಿಸಿಕೊಟ್ಟಿದೆ. ಆ ಮೂಲಕ ದಕ್ಷಿಣ ಭಾರತ ಒಂದಾಗಲು, ಒಮ್ಮತಕ್ಕೆ...
ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿರುವ ಬಿಜೆಪಿ ಮತ್ತು ಜೆಡಿಎಸ್ ನಡೆ ಖಂಡಿಸಿ ಮತ್ತು ಅಹಿಂದ ಪರ ನಾಯಕ ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ಬೆಂಬಲಿಸಿ ಆಗಸ್ಟ್ 29ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ...
ನನ್ನ ವ್ಯಕ್ತಿತ್ವದಲ್ಲಿ 40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು ಬಿಜೆಪಿ-ಜೆಡಿಎಸ್ ಈಗ ಹುಡುಕುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಗೋಕಾಕದ ಕಲ್ಲೋಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.
ನಾನು ಮಂತ್ರಿಯಾಗಿ 40 ವರ್ಷ...
ಜನರ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ಸ್ಪಷ್ಟ ಎಚ್ಚರಿಕೆ ಕೊಟ್ಟರು.
ಕೌಜಲಗಿಯಲ್ಲಿ ಆಯೋಜಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ರಾಯಣ್ಣ ಕೋಟೆಯನ್ನು...