ಹೊಟ್ಟೆಯುರಿಯಿಂದ ಬಿಜೆಪಿಯವರು ನನ್ನ ವಿರುದ್ಧ ಮಾಡಬಾರದ್ದನ್ನೆಲ್ಲ ಮಾಡುತ್ತಿದ್ದಾರೆ: ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದಕ್ಕೆ ಬಿಜೆಪಿಯವರು ಹೊಟ್ಟೆಯುರಿಯಿಂದ ಮಾಡಬಾರದ್ದನ್ನೆಲ್ಲ ನನ್ನ ವಿರುದ್ಧ ಮಾಡುತ್ತಿದ್ದಾರೆ. ಬಿಜೆಪಿಯ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಸದ್ಭಾವನಾ ದಿನಾಚರಣೆ...

ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ತರಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ

‌ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಕಾಂಗ್ರೆಸ್‌ ಸರ್ಕಾರ ಕಾನೂನು ಹಾಳುಗೆಡವಿದೆ. ಆದ್ದರಿಂದ ರಾಷ್ಟ್ರಪತಿ ಆಡಳಿತ ತರಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು. ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ...

ರಾಜ್ಯಪಾಲರು ತಮ್ಮ ಅಧಿಕಾರವನ್ನು ದುರಾಡಳಿತಕ್ಕೆ ಬಳಸಿಕೊಳ್ಳುತ್ತಿದ್ದಾರೆ: ಸಚಿವ ಪ್ರಿಯಾಂಕ್‌ ಖರ್ಗೆ

ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿ ಐಟಿ, ಇಡಿ, ಸಿಬಿಐ ಹಾಗೂ ರಾಜ್ಯಪಾಲರನ್ನು ಬಳಸಿ ತಮ್ಮ ಮಾತು ಕೇಳದ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆರೋಪಿಸಿದರು. ಕೆಪಿಸಿಸಿ ಕಚೇರಿಯಲ್ಲಿ...

ಮುಡಾ ಪ್ರಕರಣ | ನನ್ನ ಆತ್ಮಸಾಕ್ಷಿ ಸ್ಪಷ್ಟವಾಗಿದ್ದು, ನಾನು ಯಾವ ತಪ್ಪನ್ನೂ ಎಸಗಿಲ್ಲ: ಸಿದ್ದರಾಮಯ್ಯ

ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋ‌ರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ...

ಕಾನೂನು ಹೋರಾಟಕ್ಕೆ ಸಜ್ಜಾದ ಸಿಎಂ ಸಿದ್ದರಾಮಯ್ಯ; ಮಂತ್ರಾಲಯ ಪ್ರವಾಸ ರದ್ದು

ತಮ್ಮ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಹೈಕಮಾಂಡ್ ಕೂಡ ಸಿಎಂಗೆ ಬೆಂಬಲ ನೀಡಿದೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಇಂದು (ಆಗಸ್ಟ್ 18) ಕಾವೇರಿ...

ಜನಪ್ರಿಯ

8 ಗಂಟೆ ಕೆಲಸ ಅವಧಿಗೆ ಬೇಡಿಕೆ: ನಟಿ ದೀಪಿಕಾ ಪಡುಕೋಣೆ ಬೆನ್ನಿಗೆ ನಿಂತ ಕರಣ್ ಜೋಹರ್, ಅಕ್ಷಯ್ ಕುಮಾರ್

ಚಿತ್ರರಂಗದಲ್ಲಿ ನಿಗದಿತ 8 ಗಂಟೆಗಳ ಕೆಲಸದ ಅವಧಿ ಬೇಕೆಂಬ ಬಾಲಿವುಡ್ ನಟಿ...

ಕರ್ನಾಟಕದ ಮತಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ ಬೇರೆಯೇ ಇದೆ- ಇಲ್ಲಿದೆ ಸಮಗ್ರ ಮಾಹಿತಿ

ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಲ್ಲಿ ಒಬ್ಬ ಅರ್ಹ ನಾಗರಿಕನನ್ನೂ ಕೈಬಿಟ್ಟಿಲ್ಲ, ಒಬ್ಬ...

ಮಂಗಳೂರು | ಮಣ್ಣಿನ ಸವಕಳಿ ತಡೆಗೆ ನಂದಿನಿ ತೀರದಲಿ ಲಾವಂಚ ನಾಟಿ

ಮಳೆಗಾಲದಲ್ಲಿ ಉಂಟಾಗುವ ತೀವ್ರ ಮಣ್ಣಿನ ಸವಕಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನವಮಂಗಳೂರು ಬಂದರು...

ಪಕ್ಷಾತೀತವಾಗಿ 73ನೇ ರಾಷ್ಟ್ರೀಯ ಪುರುಷರ ಕಬಡ್ಡಿ ಚಾಂಪಿಯನ್‌ಶಿಪ್ ಯಶಸ್ವಿಗೊಳಿಸಿ: ಸಚಿವ ಎನ್. ಚಲುವರಾಯಸ್ವಾಮಿ ಕರೆ

"ನಾನು ಕ್ರೀಡಾಭಿಮಾನಿಯೇ ಹೊರತು ಕ್ರೀಡಾಪಟುವಲ್ಲ. ಆದರೆ, ನಮ್ಮ ಜಿಲ್ಲೆಯ ಕೀರ್ತಿಗಾಗಿ ಸಹಕಾರ...

Tag: ಸಿದ್ದರಾಮಯ್ಯ