ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸುವ ಷಡ್ಯಂತ್ರ ನಡೆಯುತ್ತಿದೆಯೇ ಎಂಬ ಅನುಮಾನ ಕಾಡುತ್ತದೆ. ಆದರೆ, ಅದೆಲ್ಲವೂ ರಾಜಕಾರಣದ ಭಾಗವಾಗಿರುವುದರಿಂದ, ಅದನ್ನು ಅವರು ರಾಜಕೀಯವಾಗಿಯೇ ಎದುರಿಸಬೇಕಿದೆ.
ಸದ್ಯಕ್ಕೆ ಕರ್ನಾಟಕದ ರಾಜಕೀಯ ವಿದ್ಯಮಾನ ಅನೇಕ ಅನಿರೀಕ್ಷಿತ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿದೆ.
ಮುಖ್ಯಮಂತ್ರಿ...
ಕರ್ನಾಟಕ ಸರ್ಕಾರ ದಿನಕ್ಕೆ 14 ಗಂಟೆ ಕೆಲಸದ ಅವಧಿ ವಿಸ್ತರಣೆಗೆ ಕಾನೂನು ಒಪ್ಪಿಗೆ ನೀಡುವ ಪ್ರಸ್ತಾವಕ್ಕೆ ಒಪ್ಪಿಲ್ಲ. ಆದರೆ, ಐಟಿ ಕಂಪನಿಗಳ ಜೊತೆಗಿನ ಸಭೆಯ ಸಂದರ್ಭದಲ್ಲಿ, ಅವರ ಒತ್ತಡ ಮತ್ತು ಬೆದರಿಕೆಗೆ ಸರ್ಕಾರ...
ಸಾವಿರಾರು ಎಕರೆ ಕೃಷಿ ಭೂಮಿಯನ್ನು ತನ್ನ ಕೈವಶಪಡಿಸಿಕೊಳ್ಳಲು ಕೆಐಎಡಿಬಿ ಮಹಾ ಹುನ್ನಾರ ನಡೆಸಿದೆ. ಪ್ರಸ್ತುತ ಭೂಸ್ವಾಧೀನ ಕೈಬಿಟ್ಟರೆ ರಾಜ್ಯಾದ್ಯಂತ ಹೋರಾಟಗಳಾಗುವ ಭಯದಲ್ಲಿ ಸರಕಾರ ನೆಪ ಹೇಳಲು ಮುಂದಾಗಿದೆ. ಪ್ರಾಣ ಕೊಡುತ್ತೇವೆ, ಭೂಮಿ ಕೊಡುವುದಿಲ್ಲ...
ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳೆಲ್ಲಾ ಭರ್ತಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಮನಗರದ ತಾಯಿ ಚಾಮುಂಡೇಶ್ವರಿ ಕರಗ ಉತ್ಸವದಲ್ಲಿ ಪಾಲ್ಗೊಂಡು ಮೊದಲಿಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಬಳಿಕ ವೇದಿಕೆ...
"ಪ್ರಧಾನ ಮಂತ್ರಿಗಳ ಕುರ್ಚಿ ಉಳಿಸಿಕೊಳ್ಳಲು ಆಂಧ್ರ ಮತ್ತು ಬಿಹಾರಕ್ಕೆ ವಿಶೇಷ ಅನುದಾನ ಕೊಟ್ಟಿದ್ದಾರೆ. ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಚೊಂಬು ಕೊಟ್ಟಿದ್ದಾರೆ" ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.
ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಲು ಸುದ್ದಿಗೋಷ್ಠಿ ಕರೆದು...