ಸಿದ್ದರಾಮಯ್ಯನವರು ಖಾಸಗಿ ಮೀಸಲು ಪ್ರಸ್ತಾಪಿಸಿ, ಇಕ್ಕಟ್ಟಿಗೆ ಸಿಲುಕಿದ್ದಾರೆ. ಮುಖ್ಯಮಂತ್ರಿ ಆದವರು ರಾಜ್ಯವನ್ನು ಸಮಸ್ಟಿ ದೃಷ್ಟಿಯಿಂದ ನೋಡಬೇಕಾಗುತ್ತದೆ. ಸ್ಥಳೀಯರಿಗೆ ಮೊದಲ ಆದ್ಯತೆ ನೀಡುವ ಜೊತೆಗೆ ವಲಸಿಗರನ್ನೂ ಒಳಗೊಂಡಂತೆ ಹಾಗೂ ಉದ್ಯಮಗಳೂ ಹೊರ ರಾಜ್ಯಕ್ಕೆ ಹೋಗದಂತೆ...
ಇಂದಿನಿಂದ (ಜು.15) ಕರ್ನಾಟಕ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣ ಸೇರಿದಂತೆ ಹಲವು ಆರೋಪಗಳು ವಿರೋಧ ಪಕ್ಷಗಳ ಕೈಗೆ ಬಲವಾದ ಅಸ್ತ್ರವಾಗುವ ಸಾಧ್ಯತೆಯಿದೆ. ಸರ್ಕಾರ ಕೂಡ ಪ್ರತಿಪಕ್ಷಗಳನ್ನು ಎದುರಿಸಲು...
ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಅನಾವರಣ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಗರಣಗಳಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಕೇಂದ್ರದ ಮಾಜಿ ಸಚಿವ ಎ ನಾರಾಯಣಸ್ವಾಮಿ ಆಗ್ರಹಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ...
ಆಡಳಿತ ಪಕ್ಷ ಮತ್ತು ವಿಪಕ್ಷ- ಯಾರೇ ಆದರೂ, ಪ್ರಜಾಸತ್ತಾತ್ಮಕವಾದ ಅತ್ಯುನ್ನತ ಮಟ್ಟದ ವಾಗ್ವಾದಕ್ಕೆ ವೇದಿಕೆ ಸದನ ಎಂಬುದನ್ನು ಮೊದಲು ಅರಿಯಬೇಕಿದೆ. ವಿಪಕ್ಷಗಳು ಎಂದರೆ ಸರ್ಕಾರದ ಪ್ರತಿ ನಡೆಯನ್ನೂ ವಿರೋಧಿಸಬೇಕು ಎಂದಲ್ಲ. ಸರ್ಕಾರ ಎಡವಿದಾಗ,...
ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು...