ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಡದೇ ಕಾಂಗ್ರೆಸ್ ಮುಸ್ಲಿಂ ಸಮುದಾಯವನ್ನು ನಿರ್ಲಕ್ಷಿಸಿದೆ ಎಂದು ಅಸಮಾಧಾನಗೊಂಡು, ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ವಿಶೇಷವಾಗಿ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಪ್ರಚಾರಕ್ಕೆ ಬಾರದೆ ದೂರ...
ಬಡವರಿಗೆ ಶಕ್ತಿ ತುಂಬವ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರನ್ನು ಜನರು ಭಾರಿ ಬಹುಮತದೊಂದಿಗೆ ಗೆಲ್ಲಿಸಬೇಕು ಎಂದು ಕ್ಷೇತ್ರದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು.
ಬಾಗಲಕೋಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ...
ಸೋಮಣ್ಣ ಬಿಜೆಪಿಯಲ್ಲಿ ಕೆಲಸ ಇಲ್ಲದಿರುವ ಮಂತ್ರಿ. ಅವರಿಗೆ ಯಾವುದೇ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆ ʼಕಾಂಗ್ರೆಸ್ ಅಭ್ಯರ್ಥಿ...
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ದಾವಣಗೆರೆಯ ಎಂಬಿಎ ಕಾಲೇಜು ಆವರಣದ ಹೆಲಿಪ್ಯಾಡ್ನಲ್ಲಿ...
ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.
ಬೆಂಗಳೂರಿನ ಕೋರಮಂಗಲದ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ "ಪೊಲೀಸ್ ಧ್ವಜ...