ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಸಿದಂತೆ ಸಿಎಂ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕೋರಿ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖವಾಗಿರುವ ಅಂಶಗಳ ಕುರಿತು ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು...
ಲೋಕಸಭಾ ಚುನಾವಣೆಯ ಸಮಯದಲ್ಲಿ ಅಲ್ಲಿಲ್ಲಿ ಕಾಣಸಿಕ್ಕರೂ, ಫಲಿತಾಂಶದ ಬಳಿಕ ಕಾಣೆಯಾಗಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ, ಈಗ ಮತ್ತೆ ಕಾಣಿಸಿಕೊಂಡಿದ್ದಾರೆ. ಪಕ್ಷಭೇದ ಮರೆತು ಎಲ್ಲ ಪಕ್ಷಗಳ ವಿರುದ್ಧ ಗುಟುರು ಹಾಕುತ್ತಿದ್ದಾರೆ. ರಾಜಕೀಯದಲ್ಲಿ ನೆಲೆ...
ಸುಳ್ಳು ಹೇಳುವುದು ನಿಮಗೆ ಅಭ್ಯಾಸವೋ, ಆಚಾರವೋ, ಚಾಳಿಯೋ ಗೊತ್ತಿಲ್ಲ. ಹಸಿ ಹಸಿ ಸುಳ್ಳು ಹೇಳುತ್ತಿರುವ ನಿಮ್ಮಲ್ಲಿ ನೈತಿಕತೆ ಸತ್ತಿದೆ. ಆರೋಪಿ ಸ್ಥಾನದಲ್ಲಿರುವ ನೀವು ನನ್ನ ಬಗ್ಗೆ, ನನ್ನ ತಂದೆಯವರ ಬಗ್ಗೆ ಆಡುತ್ತಿರುವ ಸುಳ್ಳುಗಳು...
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ಬರುವಂತೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ ನೀಡಿದ್ದು, ಇಬ್ಬರೂ ಮಂಗಳವಾರ ದೆಹಲಿಗೆ ತೆರಳಿದ್ದಾರೆ. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯಾಗುವ ಸಾದ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ,...
ಕಾಡುಗೊಲ್ಲ/ಹಟ್ಟಿಗೊಲ್ಲ/ಅಡವಿಗೊಲ್ಲರನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಬೇಕೆಂದು 2015ರಲ್ಲಿಯೇ ಕೇಂದ್ರಕ್ಕೆ ಶಿಫಾರಸು ಮಾಡಲಾಗಿತ್ತು. ಆದರೆ ಅನುಸರಿಸಬೇಕಾದ ಕುಲಶಾಸ್ತ್ರೀಯ ಅಧ್ಯಯನವಾಗಿರಲಿಲ್ಲ. ಆರ್ಜಿಐ ಪದೇ ಪದೆ ಸ್ಪಷ್ಟನೆ ಕೇಳಿದರೂ, ಇವತ್ತಿಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಸಣ್ಣ ಸಮುದಾಯಗಳನ್ನು...