ಈ ದಿನ ಸಂಪಾದಕೀಯ | ಈ ಬಾರಿಯ ಅಧಿವೇಶನದಲ್ಲಾದರೂ ಜನಪರ ಚರ್ಚೆ-ವಾಗ್ವಾದ ನಡೆಯಬಹುದೇ?

ಆಡಳಿತ ಪಕ್ಷ ಮತ್ತು ವಿಪಕ್ಷ- ಯಾರೇ ಆದರೂ, ಪ್ರಜಾಸತ್ತಾತ್ಮಕವಾದ ಅತ್ಯುನ್ನತ ಮಟ್ಟದ ವಾಗ್ವಾದಕ್ಕೆ ವೇದಿಕೆ ಸದನ ಎಂಬುದನ್ನು ಮೊದಲು ಅರಿಯಬೇಕಿದೆ. ವಿಪಕ್ಷಗಳು ಎಂದರೆ ಸರ್ಕಾರದ ಪ್ರತಿ ನಡೆಯನ್ನೂ ವಿರೋಧಿಸಬೇಕು ಎಂದಲ್ಲ. ಸರ್ಕಾರ ಎಡವಿದಾಗ,...

ಕಾವೇರಿ ನೀರು | ಸಿಡಬ್ಲ್ಯೂಎಂಎಗೆ ಮೇಲ್ಮನವಿ, ಜು.14ಕ್ಕೆ ಸರ್ವಪಕ್ಷ ಸಭೆ: ಸಿದ್ದರಾಮಯ್ಯ

ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

ಮುಡಾ ಅಕ್ರಮ | ಬಿಜೆಪಿ ಪ್ರತಿಭಟನೆ ಹತ್ತಿಕ್ಕುತ್ತಿರುವ ಸಿದ್ದರಾಮಯ್ಯ: ಬಿ ವೈ ವಿಜಯೇಂದ್ರ

ಮುಡಾದಲ್ಲಿ ಸಾವಿರಾರು ಕೋಟಿ ರೂಪಾಯಿಗೂ ಮೀರಿದ ದೊಡ್ಡ ಹಗರಣ ಬಯಲಾಗಿದೆ. ಇದರಿಂದ ಮುಖ್ಯಮಂತ್ರಿಗಳು ಆತಂಕಗೊಂಡಿದ್ದಾರೆ. ಸಿಎಂ ಆದೇಶದ ಮೇರೆಗೆ ಪೊಲೀಸರು ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸವನ್ನು ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ...

ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು: ಜಿ ಟಿ ದೇವೇಗೌಡ ಆಗ್ರಹ

ಈ ಹಿಂದೆ ಟೆಲಿಫೋನ್ ಕದ್ದಾಲಿಕೆ ಪ್ರಕರಣದಲ್ಲಿ ರಾಮಕೃಷ್ಣ ಹೆಗಡೆ, ಮತ್ತೊಂದು ಪ್ರಕರಣದಲ್ಲಿ ಎಸ್. ಬಂಗಾರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಿದ್ದರು. ಸಮಾಜವಾದಿ ಹಿನ್ನೆಲೆಯಿಂದ ಬಂದಿರುವ ಸಿದ್ದರಾಮಯ್ಯ ಸಹ ರಾಜೀನಾಮೆ ನೀಡಿ...

ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದಲೇ ನಾನು ಸಿಎಂ ಆಗಿದ್ದು, ಮೋದಿ ಪ್ರಧಾನಿಯಾಗಿದ್ದು: ಸಿದ್ದರಾಮಯ್ಯ

ಬ್ರಿಟಿಷರಿಂದ ಬಿಡುಗಡೆಗೊಂಡು ರಾಜಕೀಯವಾಗಿ ಸ್ವತಂತ್ರಗೊಂಡಿದ್ದ ಶೋಷಿತ ಸಮುದಾಯಗಳಿಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಕೊಡಿಸಲು ಅಂಬೇಡ್ಕರ್ ಹೋರಾಟ ಮುಂದುವರೆಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಂಜನಗೂಡಿನಲ್ಲಿ ದಲಿತ ಮತ್ತು ಸಾಮಾಜಿಕ ಹೋರಾಟಗಾರರು ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್...

ಜನಪ್ರಿಯ

ಜಿಬಿಎ ಚುನಾವಣೆಗೆ 2025ರ ಮತಪಟ್ಟಿಯನ್ನೇ ಬಳಸಲು ಸಿದ್ಧ: ರಾಜ್ಯ ಚುನಾವಣಾ ಆಯುಕ್ತ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಚುನಾವಣೆಗೆ 2025ರ ಮತದಾರರ ಪಟ್ಟಿಯನ್ನೇ...

ವಿಜಯಪುರ | ಆಶಾ ಕಾರ್ಯಕರ್ತೆಯರಿಗೆ 15,000 ಗೌರವಧನ ನೀಡಿ: ಪ್ರಗತಿಪರ ಸಂಘಟನೆಗಳ ಆಗ್ರಹ

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಕನಿಷ್ಠ ₹15 ಸಾವಿರ ಮಾಸಿಕ ಗೌರವಧನ...

ತ್ಯಾಜ್ಯ ನಿರ್ವಹಣೆಗೆ ಜಪಾನ್ ಮಾದರಿ: ಓಸಾಕಾದ ಮೈಶಿಮಾ ಘಟಕಕ್ಕೆ ಸಿಎಂ ಡಿ.ಕೆ ಶಿವಕುಮಾರ್ ನಿಯೋಗ ಭೇಟಿ!

ರಾಜ್ಯದ ನಗರಗಳಲ್ಲಿ ತಲೆದೋರಿರುವ ಘನತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ...

ಬೀದರ್‌ | ಭೀಕರ ಅಪಘಾತ: ಬೈಕ್‌ಗೆ ಎರ್ಟಿಗಾ ಡಿಕ್ಕಿ, ಮೂವರ ಸಾವು

ಬೀದರ್‌ ಜಿಲ್ಲೆ ಹುಲಸೂರು ತಾಲ್ಲೂಕಿನ ಮುಚಳಂಬ ಗ್ರಾಮದ ಬಳಿ ಭೀಕರ ರಸ್ತೆ...

Tag: ಸಿದ್ದರಾಮಯ್ಯ