ಫಲಿತಾಂಶ ಹೊರಬಿದ್ದಿದೆ. ರಾಜಕೀಯ ಪಕ್ಷಗಳ, ಸುದ್ದಿ ಮಾಧ್ಯಮಗಳ, ರಾಜಕೀಯ ವಿಶ್ಲೇಷಕರ, ಪಂಡಿತರ ಲೆಕ್ಕಾಚಾರವೆಲ್ಲ ತಲೆಕೆಳಗಾಗಿದೆ. ಪ್ರಜಾಪ್ರಭುತ್ವದಲ್ಲಿ ಚುನಾವಣೆಗಳು ಪಕ್ಷಗಳ ನಡುವಿನ ಯುದ್ಧವಲ್ಲ, ಜವಾಬ್ದಾರಿಯುತ ಸರ್ಕಾರಕ್ಕಾಗಿ ನಡೆಯುವ ಸರಳ ಸ್ಪರ್ಧೆ. ಈ ಸ್ಪರ್ಧೆಯಲ್ಲಿ ಸೋಲು-ಗೆಲುವು...
ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ಬಿಜೆಪಿಯವರು ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಶನಿವಾರ...
ಶಿಕ್ಷಣ ಕ್ಷೇತ್ರವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಸರಕಾರ ಸೋಲುತ್ತಲೇ ಸಾಗಿದೆ. ಸರಕಾರದ ಈ ವೈಫಲ್ಯ ಖಾಸಗಿಯವರಿಗೆ ಅನುಕೂಲಕರ ವಾತಾವರಣ ಸೃಷ್ಟಿಸಿದೆ. ಶಿಕ್ಷಣ ವ್ಯವಸ್ಥೆ ನಿಧಾನವಾಗಿ ಖಾಸಗಿಯವರ ಆಕ್ಟೋಪಸ್ ಹಿಡಿತಕ್ಕೆ ಒಳಗಾಗುತ್ತಿದೆ. ಇದು ಭವಿಷ್ಯದಲ್ಲಿ ಬಡವರು...
ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಬಲವರ್ಧನೆಗೆ “ಕಾಂಗ್ರೆಸ್ ಕುಟುಂಬ” ಕಾರ್ಯಕ್ರಮ ರೂಪಿಸಲಾಗುವುದು. ನಾನು ಹಾಗೂ ಮುಖ್ಯಮಂತ್ರಿಗಳು ಚರ್ಚೆ ಮಾಡಿದ್ದು, ಪ್ರತಿ ತಿಂಗಳು ಒಂದು ದಿನ ಕಾಂಗ್ರೆಸ್ ಕಚೇರಿಯಲ್ಲಿ ಕೂತು ಕಾರ್ಯಕರ್ತರನ್ನು ಭೇಟಿ ಮಾಡುವ...
ಸೌಜನ್ಯ ಕೇಸಿನ ಆರೋಪಿಗಳಿಂದ ಆಶೀರ್ವಾದ ಪಡೆದ ಸರ್ಕಾರದ ಮುಖ್ಯಸ್ಥರು, ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯರ ವಿಷಯದಲ್ಲಿ ದೃಢ ನಿಲುವು ತಾಳದೆ, ರಾಜಕೀಯ ಲಾಭಕ್ಕಷ್ಟೇ ಜೋತುಬಿದ್ದಿರುವುದು ಇಲ್ಲಿಯವರೆಗಿನ ಅವರ ನಡೆಗಳಿಂದ ಸಾಬೀತಾಗಿದೆ....