ನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬಿಜೆಪಿಯವರು ನನ್ನನ್ನು ಸಾಲದ ರಾಮಯ್ಯ ಅಂತಾರೆ. ಈ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ ನಾನು ಅನ್ನದ ರಾಮಯ್ಯ ಎನ್ನುವುದನ್ನು ತೋರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ದಕ್ಷಿಣ ವಿಧಾನಸಭಾ ಕ್ಷೇತ್ರದ ನಾಗನೂರು, ಶರಮಗೊಂಡನಳ್ಳಿ, ತುರ್ಚಘಟ್ಟ, ಹದಡಿ...

ದಾವಣಗೆರೆ ಉಪ ಚುನಾವಣೆ | ಸಮರ್ಥ್ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ : ಸಿದ್ದರಾಮಯ್ಯ

ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕಾರಣ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಆದರೆ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ, ದೇವೇಗೌಡ‌ ಅವರ ಮಕ್ಕಳು, ಮೊಮ್ಮಕ್ಕಳು ಚುನಾವಣೆಗೆ ಸ್ಪರ್ಧಿಸುತ್ತಿಲ್ಲವೇ? ಅದು ಕುಟುಂಬ ರಾಜಕಾರಣ ಅಲ್ಲವೇ? ಎಂದು...

ಮೌಢ್ಯಕ್ಕೆ ಸರ್ಕಾರಿ ಬಂಗಲೆ ಬಲಿ; ಚಾಮರಾಜನಗರಕ್ಕಿದ್ದ ಕಳಂಕ ತೊಳೆದ ಸಿದ್ದರಾಮಯ್ಯ ದೆಹಲಿಯಲ್ಲಿಲ್ಲ!

ರಾಜಕಾರಣದಲ್ಲಿ ಆಡಳಿತ, ಯೋಜನೆಗಳು ಹಾಗೂ ಜನಸಂಪರ್ಕಗಳೇ ಪ್ರಮುಖವಾಗಿದ್ದರೂ, ರಾಜಕಾರಣಿಗಳಲ್ಲಿ ಮೂಢನಂಬಿಕೆ, ಅಪಶಕುನ ಹಾಗೂ ದುರದೃಷ್ಟವೆಂಬ ಮೌಢ್ಯ ಇನ್ನೂ ಗಾಢವಾಗಿ ಬೇರೂರಿವೆ. ಅಂತಹದೊಂದು ಮೌಢ್ಯದ ಕಳಂಕ ಹೊತ್ತ ದೆಹಲಿಯ ಮುಖ್ಯಮಂತ್ರಿ ನಿವಾಸವೊಂದು ನೆಲಕಚ್ಚುತ್ತಿದೆ. ಇತಿಹಾಸ...

ಉಪಚುನಾವಣೆಯಲ್ಲಿ ಅಭಿವೃದ್ಧಿ ಹಾಗೂ ಗ್ಯಾರಂಟಿಗಳು ಕಾಂಗ್ರೆಸ್‌ಗೆ ನೆರವಾಗಲಿದೆ: ಸಿಎಂ ವಿಶ್ವಾಸ

ಕೇಂದ್ರ ಬಜೆಟ್‌ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ...

ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ...

ಜನಪ್ರಿಯ

ರಾಯಚೂರು | ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗಟ್ಟಬೇಕು, ರೋಗಿಗಳಲ್ಲದವರ ದೂರಿನ ಆಧಾರದ ಮೇಲೆ...

ಉಡುಪಿ | ಯುಪಿಐ ವಹಿವಾಟಿಗೆ ತೆರಿಗೆ: ಬಿಜೆಪಿ–ಮೋದಿ ಆಡಳಿತದ ಡೋಂಗಿ ಬಣ್ಣ ಬಯಲು : ಸುರೇಶ್ ಶೆಟ್ಟಿ ಬನ್ನಂಜೆ

ಕಳೆದ ಹನ್ನೆರಡು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ನರೇಂದ್ರ ಮೋದಿ...

ಹಾವೇರಿ | ಸಹಕಾರಿ ಆಂದೋಲನದಲ್ಲಿ ವಿಶ್ವಾಸವೇ ಮುಖ್ಯ: ಗಾಜೀಗೌಡ್ರ

"ಸಹಕಾರಿ ಆಂದೋಲನವನ್ನು ಕಟ್ಟಿವಾಗ ಆರ್ಥಿಕ ಬದ್ಧತೆಯ ಜೊತೆಗೆ ವಿಶ್ವಾಸಾರ್ಹತೆಯು ಮುಖ್ಯ. ಅಂತಹ...

ಧಾರವಾಡ | ಮೆಕ್ಕೆಜೋಳ ಮೇವು ರಕ್ಷಣೆಗೆ ಸಲಹೆ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಉತ್ತಮ ಮಳೆಯಾಗದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ನೀರು...

Tag: ಸಿದ್ದರಾಮಯ್ಯ