ಹತಾಶೆಗೊಳಗಾಗಿರುವ ನರೇಂದ್ರ ಮೋದಿಯಿಂದ ಸುಳ್ಳುಗಳ ಸುರಿಮಳೆ: ಸಿಎಂ ಸಿದ್ದರಾಮಯ್ಯ

ಈ ಬಾರಿ ಎನ್‌ಡಿಎ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಖಚಿತವಾಗಿ ಮೋದಿ ಹತಾಶರಾಗಿದ್ದಾರೆ. ಬಾಯಿಗೆ ಬಂದಂತೆ ಸುಳ್ಳುಗಳ ಸುರಿಮಳೆ ಸುರಿಸುತ್ತಿದ್ದಾರೆ. ನಾಚಿಕೆ ಇಲ್ಲದೆ ಸುಳ್ಳು ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಹಾವೇರಿ-ಗದಗ ಲೋಕಸಭಾ ಕ್ಷೇತ್ರದ...

ನೇಹಾ ಕೊಲೆ | ಲವ್ ಜಿಹಾದ್ ಎನ್ನುವ ಅಮಿತ್ ಶಾ ಮಣಿಪುರದಲ್ಲಿ ಏನು ಕ್ರಮ ಕೈಗೊಂಡರು: ಸಿದ್ದರಾಮಯ್ಯ ಪ್ರಶ್ನೆ

ನೇಹಾ ಕೊಲೆ ಪ್ರಕರಣದ ಆರೋಪಿಯನ್ನು ತಕ್ಷಣ ಬಂಧಿಸಲಾಗಿದೆ. ಪ್ರಕರಣವನ್ನು ಸಿಐಡಿಗೆ ವಹಿಸಿ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗಿದೆ. ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಗುರಿಯಾಗಿಸಲು ಪ್ರಯತ್ನಿಸಲಾಗಿದೆ. ಆದರೆ ಅಮಿತ್ ಶಾ ಅವರು ನೇಹಾ ಕೊಲೆ...

ಬಿಜೆಪಿ ಸಾಮಾಜಿಕ ನ್ಯಾಯ ಹಾಗೂ ಮೀಸಲಾತಿ ವಿರೋಧಿ: ಸಿಎಂ ಸಿದ್ದರಾಮಯ್ಯ

"ಮೀಸಲಾತಿ ಪರವಾಗಿರುವ ಏಕೈಕ ಪಕ್ಷವೆಂದರೆ ಕಾಂಗ್ರೆಸ್ ಪಕ್ಷ . ಬಿಜೆಪಿಯವರು ಎಲ್ಲ ಕಾಲದಲ್ಲಿಯೂ ಸಾಮಾಜಿಕ ನ್ಯಾಯ ಹಾಗೂ ಮೀಸಲಾತಿಯ ವಿರೋಧವಾಗಿ ಕೆಲಸ ಮಾಡಿದ್ದಾರೆ" ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಇಂದು...

ʼಈ ದಿನʼ ಸಮೀಕ್ಷೆ | ಬೆಲೆ ಏರಿಕೆಯ ’ಉರಿತಾಪ’ಕ್ಕೆ ಬಿಜೆಪಿಯೇ ಕಾರಣ ಅಂತಾರೆ ಉ.ಕರ್ನಾಟಕದ ಜನ

ರಾಜ್ಯದಲ್ಲಿ ಮೇ 7 ರಂದು ನಡೆಯುವ ಎರಡನೇ ಹಂತದ ಲೋಕಸಭಾ ಚುನಾವಣೆಯು ಉರಿಬಿಸಿಲಿನಲ್ಲಿ ರಂಗೇರಿದೆ. ರಾಷ್ಟ್ರ ರಾಜಕಾರಣದ ಘಟಾನುಘಟಿ ನಾಯಕರು ಉತ್ತರ ಕರ್ನಾಟಕದ ಹದಿನಾಲ್ಕು ಕ್ಷೇತ್ರಗಳಲ್ಲಿ ಭರ್ಜರಿ ಮತಬೇಟೆಗೆ ಕಸರತ್ತು ನಡೆಸುತ್ತಿದ್ದಾರೆ. ಎರಡನೇ ಹಂತದಲ್ಲಿ...

’ನನ್ನ ಜನ ನಿಮ್ಮ ಪೇಪರ್‌ ಓದಿ, ವೋಟ್ ಹಾಕಲ್ಲ ರೀ’ ಎಂದಿದ್ದರು ಪ್ರಸಾದ್!

"ನಾನು ಪಕ್ಷಾಂತರಿಯೇ ಹೊರತು, ತತ್ವಾಂತರಿಯಲ್ಲ" ಎನ್ನುತ್ತಾ ಬದುಕಿದ ಪ್ರಸಾದ್ ಅವರು, ಎಂದಿಗೂ ಭ್ರಷ್ಟಾಚಾರದ ಕೊಳೆಯನ್ನು ಮೆತ್ತಿಕೊಂಡವರಲ್ಲ! ಸ್ವಾತಂತ್ರ್ಯಪೂರ್ವದಲ್ಲಿ ಮಹಾತ್ಮ ಗಾಂಧಿಯವರು ನಡೆದಾಡಿದ ನೆಲ ನಂಜನಗೂಡಿನ ಬದನವಾಳು. ಈಗಲೂ ಗಾಂಧಿಯವರ ಪಳೆಯುಳಿಕೆಯಾಗಿ ಕೈಮಗ್ಗವಿದೆ. ಅಂತಹ ಗ್ರಾಮ...

ಜನಪ್ರಿಯ

ಬಾಗಲಕೋಟೆ |ಮದ್ಯ–ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಗುರುಮಹಾಂತ ಶ್ರೀಗಳ ಸಾರಥ್ಯ

ವ್ಯಸನಮುಕ್ತ ಸಮಾಜ ನಿರ್ಮಾಣ ಹಾಗೂ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ...

ಬಾಗಲಕೋಟೆ | ಒಂದೇ ದಿನದಲ್ಲಿ ₹8.17 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕುಡಚಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿರುವ ಕಾಂಗ್ರೆಸ್ ಶಾಸಕ...

ದೀಪತೂಣ್  ವಿವಾದ: ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್, ಎಲ್. ಮುರುಗನ್ ಪೊಲೀಸ್ ವಶಕ್ಕೆ!

ಕಾರ್ತಿಕ ದೀಪೋತ್ಸವದ ಅಂಗವಾಗಿ ಮದುರೈನ ತಿರುಪ್ಪರಂಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಸ್ತಂಭದ...

ಕೋಲಾರ | ಮನರೇಗಾ ಸಾಮಗ್ರಿ ಬಿಲ್ ಪಾವತಿಗೆ ಮದನಹಳ್ಳಿ ಮಹೇಶ್ ನೇತೃತ್ವದಲ್ಲಿ ಒತ್ತಾಯ: ₹107 ಕೋಟಿ ಬಿಡುಗಡೆಗೆ ಸಂಸದರಿಗೆ ಮನವಿ

ಕೇಂದ್ರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ಮನರೇಗಾ)...

Tag: ಸಿದ್ದರಾಮಯ್ಯ